ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ…

ನಟಿ ತಮನ್ನಾ ಭಾಟಿಯಾಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಬಾಹುಬಲಿ ಖ್ಯಾತಿಯ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮನ್ನಾ ಅಲ್ಲದೇ ಅವರ ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೂಡ ಸೋಂಕು ಇರುವುದು ಬೆಳಕಿಗೆ…

ಗೋಡೇಕೆರೆ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಲಿಂಗೈಕ್ಯ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮಠದಲ್ಲಿ ಮೃತಪಟ್ಟಿದ್ದಾರೆ. ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಸ್ವಾಮೀಜಿ ಅವರು…

ವಿಧಾನಪರಿಷತ್ ಚುನಾವಣೆ: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕೆ BJP ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ಈಶಾನ್ಯ ವಲಯ ಮತ್ತು ಬೆಂಗಳೂರು ವಲಯದ ಶಿಕ್ಷಕರ ಕ್ಷೇತ್ರಗಳು ಹಾಗೂ ಪಶ್ಚಿಮ ವಲಯ ಮತ್ತು ಆಗ್ನೇಯ ವಲಯ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ…

SKDRDP ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿಯವರ 151ನೇ ಜನ್ಮಜಯಂತಿಯ ಆಚರಣೆ ಕಾರ್ಯಕ್ರಮ

ಶಿಡ್ಲಘಟ್ಟ: ದೇಶಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿದ್ದ ಮಹಾತ್ಮ ಗಾಂಧೀಜಿಯವರ 151ನೇ ಜನ್ಮದಿನದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ಸರಳ ಕಾರ್ಯಕ್ರಮವನ್ನು ನಡೆಸಲಾಯಿತು. 151ನೇ ಗಾಂಧಿಜಯಂತಿಯ ಪ್ರಯುಕ್ತ ಗಾಂಧಿಸ್ಮರಣೆಯ ಜೊತೆಗೆ ಗಾಂಧೀಜಿಯವರ…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಹಕಾರ ಸಚಿವ S.T ಸೋಮಶೇಖರ್ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಂಜೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಈ ಸಂದಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ…

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಷ್ಟ್ರ ಧ್ವಜಸ್ತಂಭದ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸೇವಾ ಸಮಿತಿ, ನೆರಿಯ ಇದರ ಸೇವಾ ಯೋಜನೆಯ ಅಂಗವಾಗಿ ನೆರಿಯ ಗ್ರಾಮ ಪಂಚಾಯತ್ ಬಳಿ ಇರುವ ಅಂಗನವಾಡಿ ಕೇಂದ್ರ ಮತ್ತು ನೆಕ್ಕರೆ, ಪಿಲಿಕಳ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಿದ ” ರಾಷ್ಟ್ರ…

ಮೈಸೂರು ದಸರಾ: ಇಂದು ಅರಮನೆ ಪುರ ಪ್ರವೇಶ ಮಾಡಿದ ಗಜ ಪಡೆ

ಮೈಸೂರು: ಕೊರೋನಾ ಹಾವಳಿಯಿಂದಾಗಿ ಈ ಬಾರಿಯ ದಸರಾ ಕಾರ್ಯಕ್ರಮವನ್ನು ಸರಳವಾಗಿ ನಡೆಸಲು ರಾಜ್ಯಸರಕಾರ ತಿರ್ಮಾನಿಸಿದ್ದು ವರ್ಷಂಪ್ರತಿಯಂತೆ ಇಂದು ಗಜಪಡೆ ಅರಮನೆಯ ಪುರ ಪ್ರವೇಶ ಮಾಡಿದವು.

ಲಾಲ್ ಬಹಾದ್ದೂರ್ ಶಾಸ್ತ್ರಿ ಜೀವನ ಚರಿತ್ರೆಯ ಪ್ರಮುಖಾಂಶಗಳು

ಲಾಲ್ ಬಹಾದ್ದೂರ್ ಶಾಸ್ತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರು ಅಕ್ಟೋಬರ್ ೨ರಂದು ಜನಿಸಿದರು. ಇವರ ತಂದೆ ಶಾರದಾ ಪ್ರಸಾದ ಹಾಗೂ ತಾಯಿ ದುಲಾರಿದೇವಿ. ಇವರು ವಾರಣಾಸಿ ಹಾಗೂ ರಾಮನಗರದಲ್ಲಿ ವಿದ್ಯಾಭ್ಯಾಸ ಮುಗಿಸಿದರು. ತಿಲಕರು ವಾರಣಾಸಿಗೆ ಭೇಟಿ ನೀಡಿ ಸ್ವಾತಂತ್ರ್ಯಕ್ಕೆ ಕರೆ ಕೊಟ್ಟು, ‘ಸ್ವರಾಜ್ಯ…

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆಯವರಿಗೆ ಪಿ.ಎಚ್.ಡಿ ಪದವಿ

ಉಜಿರೆ: ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ…

You Missed

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು