ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ “ಮಾತೃ ಸಂಗಮ”

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಮಾತೃಸಂಗಮ, ಕಾರ್ಯಕ್ರಮ ನೆರವೇರಿತು. ಸಾಹಿತಿ, ಆಧ್ಯಾತ್ಮಿಕ ಚಿಂತಕಿ ಡಾ.ವೀಣಾ ಬನ್ನಂಜೆ ಧಾರ್ಮಿಕ ಉಪನ್ಯಾಸದಲ್ಲಿ ಮಾತನಾಡಿ ‘ಹೆಣ್ಣಿನಲ್ಲಿ ಆದ್ರ್ರತೆ, ಭಕ್ತಿ, ಸಮರ್ಪಣೆಯ…

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಲೋಕಾರ್ಪಣೆಗೆ ಸಿದ್ಧವಾಗಿದೆ ಮಾದರಿ “ಗ್ರಾಮ ಚಾವಡಿ”

ಕಡಿರುದ್ಯಾವರ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಡಿರುದ್ಯಾವರ ಗ್ರಾ.ಪಂ.ಗೆ 48 ಲಕ್ಷ ರೂ ಅನುದಾನದಲ್ಲಿ ಎಪ್ರಿಲ್ 2021ರಲ್ಲಿ ಶಿಲಾನ್ಯಾಸಗೊಂಡ ನೂತನ ಗ್ರಾಮ ಚಾವಡಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಇದೀಗ ಫೆ. 4ರಂದು ಉದ್ಘಾಟನೆಗೆ ಸಜ್ಜಾಗಿದೆ.ಮಿತ್ತಬಾಗಿಲು ಗ್ರಾ.ಪಂ.ಗೆ ಒಳಪಟ್ಟಿದ್ದ ಕಡಿರುದ್ಯಾವರ ಗ್ರಾ.ಪಂ.ಗೆ 2018-19ನೇ ಸಾಲಿನ…

ಮರೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ 5ರಿಂದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ 5 ರಿಂದ 9 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.5ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. 6ರಂದು…

ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಬ್ರಹ್ಮ ಕಲಶೋತ್ಸವ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 31ರಿಂದ ಫೆಬ್ರವರಿ 06ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು,…

ವಿಧಾನ ಸಭಾ ಚುನಾವಣಾ ರಂಗದಲ್ಲಿ ತುಳುವೆರೆ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ

ಬೆಳ್ತಂಗಡಿ: ತುಳು ಭಾಷೆ, ನಾಡು, ನುಡಿ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ‘ತುಳುವೆರೆ ಪಕ್ಷ ಹೆಸರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವೊಂದು ರಚನೆಯಾಗಿದ್ದು, ತುಳುಪ್ರಾಬಲ್ಯವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು ಹಾಗೂ ಮಲೆನಾಡಿನ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಯನ್ನು ಆದ್ಯತೆಯನ್ನಾಗಿರಿಸಿ ಈ ಪಕ್ಷ ರಚನೆಗೊಂಡಿದೆ.…

ನಡೆದಾಡುವ ದೇವರು ಜ್ಞಾನ ಯೋಗಿ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ 6 ಗಂಟೆಗೆ ಲಿಂಗೈಕ್ಯವಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯ್ ಮಹಾಂತೇಶ್ ದಾನಮ್ಮನವರ್ ಅವರು ರಾತ್ರಿ 10.15 ರ ವೇಳೆಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಖ್ಯಾತ ಪ್ರವಚನಕಾರರು, ನಡೆದಾಡುವ ದೇವರೆಂದೇ ಇಡೀ ಖ್ಯಾತರಾಗಿದ್ದ ವಿಜಯಪುರದ…

ಮತ್ತೆ ಕೊರೋನಾ ಸದ್ದು ನಾಳೆ CM ನೇತೃತ್ವದಲ್ಲಿ ತುರ್ತು ಸಭೆ

ಬೆಂಗಳೂರು: ಕರ್ನಾಟಕದಲ್ಲಿಯೂ ಕೋವಿಡ್ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ (ಡಿ.22)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಚೀನಾ, ಜಪಾನ್, ಅಮೆರಿಕ,…

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಯಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಕಳೆದ 15 ದಿನಗಳಿಂದ ಜ್ವರ, ವಾಂತಿ, ಬೇಧಿಯಿಂದ…

ಸೇವಾ ಭಾರತಿ ಕನ್ಯಾಡಿಗೆ “ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆ” ರಾಜ್ಯ ಪ್ರಶಸ್ತಿ ಪುರಸ್ಕಾರ

ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಗೆ ಕರ್ನಾಟಕ ರಾಜ್ಯ ಸರಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಇಲಾಖೆ ವಿಶ್ವ ವಿಕಲಚೇತನರ ದಿನಾಚರಣೆ 2022 ಅಂಗವಾಗಿ ನೀಡುವ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆಯಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.…

ಎರ್ಮಾಯಿ ಫಾಲ್ಸ್ ನಲ್ಲಿ ನೀರಿನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ, ಉಜಿರೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ದುರ್ಘಟನೆಯಲ್ಲಿ ಮೃತಪಟ್ಟ…

You Missed

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ