ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ. ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934 ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ. ವೃಷಭ:…

ತಂದೆಯನ್ನು ಕೊಂದ ಪಾಪಿ ಮಗ ಅಂದರ್! ಬೆಳ್ತಂಗಡಿ ಪೋಲೀಸರ ಯಶಸ್ವಿ ಕಾರ್ಯಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ಬಳಿಯ ವಾಸು ಸಪಲ್ಯ(66)ರನ್ನು 2 ದಿನಗಳ ಹಿಂದೆ ಕೊಲೆ‌ ಮಾಡಿ ತಲೆಮರೆಸಿಕೊಂಡಿದ್ದ ಮಗ ದಯಾನಂದ (38) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತ ತನ್ನ ತಂದೆಯನ್ನೇ ನಡು ರಸ್ತೆಯಲ್ಲಿ ಕೊಲೆ ಮಾಡಿದ ಬಳಿಕ ದಯಾನಂದ ಮಂಗಳೂರಿನಲ್ಲಿ…

ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಶಿವಮೊಗ್ಗ : ಆತ್ಮಹತ್ಯೆಗೆ ಯತ್ನಿಸಿದ ಯುವಕನೊಬ್ಬನನ್ನು ರಕ್ಷಿಸಿದ ಘಟನೆ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಬುಧವಾರ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬೆಂಗಳೂರು ಮೂಲದ ಚೇತನ್ ಎಂದು ಗುರುತಿಸಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮ ಮಾಡಿಕೊಂಡಿದ್ದ ಚೇತನ್ ಕಳೆದ 6 ತಿಂಗಳಿಂದ ಲಾಕ್ ಡೌನ್…

ಲೆಕ್ಕ ಕೊಡಿ ಎಂದವರಿಗೆ ಕಾಳಜಿ ಫಂಡ್ ನ ಲೆಕ್ಕ ಕೊಟ್ಟ ಕಾಳಜಿ ರಿಲೀಪ್ ಸಮಿತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ವರ್ಷ ಸಂಭವಿಸಿದ ಭಾರಿ ಪ್ರವಾಹ ಹಾಗೂ ಭೂ ಕುಸಿತದ ಸಂದರ್ಭ ಶಾಸಕ ಹರೀಶ್ ಪೂಂಜರು ‘ಕಾಳಜಿ ಫಂಡ್’ ಹೆಸರಿನಲ್ಲಿ ಸಾರ್ವಜನಿಕರಿಂದ ದೊಡ್ಡ ಮಟ್ಟದಲ್ಲಿ ಹಣ ಸಂಗ್ರಹ ಮಾಡಿದ್ದಾರೆ. ಇದೀಗ ಒಂದು ವರ್ಷ ಕಳೆದರೂ ಅದರಿಂದ ಯಾರಿಗೂ…

ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934 ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ. ವೃಷಭ:…

ಸೆ.​​ 14ರಿಂದ ಅಕ್ಟೋಬರ್​​ 1ರವರೆಗೆ ನಡೆಯಲಿದೆ ಸಂಸತ್​​​ ಅಧಿವೇಶನ

ನವದೆಹಲಿ: ದೇಶಾದ್ಯಂತ ಕೊರೋನಾ ಹಾವಳಿ ಜೋರಾಗಿದ್ದು, ಇದರ ಮಧ್ಯೆ ಎಲ್ಲ ಕೆಲಸ-ಕಾರ್ಯ ಈ ಹಿಂದಿನಂತೆ ಆರಂಭಗೊಳ್ಳಲು ಶುರುವಾಗಿವೆ. ಇದೀಗ ಕೇಂದ್ರ ಮಳೆಗಾಲದ ಅಧಿವೇಶನ ನಡೆಸಲು ಮುಹೂರ್ತ ಫಿಕ್ಸ್​ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೋನಾ ವೈರಸ್​, ಲಾಕ್​ಡೌನ್​ ಬಳಿಕ ಆರಂಭಗೊಳ್ಳುವ ಮೊದಲ…

ಅದಾನಿ ಗ್ರೂಪ್‌ ಸುಪರ್ದಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ

ಮಂಗಳೂರು: ಕರ್ನಾಟಕದ ಎರಡನೇ ಅತೀ ದೊಡ್ಡ ವಿಮಾನ ನಿಲ್ದಾಣವಾಗಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಈ ಮೊದಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ವತಿಯಿಂದ ನಿರ್ವಹಣೆಗೊಳ್ಳುತ್ತಿದ್ದು, ನಂತರ ಖಾಸಗಿ ಪಾಲುದಾರಿಕೆ ಅಡಿಯಲ್ಲಿ ನಿರ್ವಹಣೆಗೆ ಕೇಂದ್ರ ಸರ್ಕಾರ ನಡೆಸಿದ ಬಿಡ್‌ನಲ್ಲಿ ಗುಜರಾತ್…

ತಮಿಳುನಾಡಿನಲ್ಲಿ‌ ರಾಷ್ಟ್ರೀಯತೆಯ ಚೇತನವನ್ನು ಪಸರಿಸುವೆ. ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಮಲೈ ಹೇಳಿಕೆ

ನವದೆಹಲಿ: ತಮಿಳುನಾಡಿನಲ್ಲಿ‌ ರಾಷ್ಟ್ರೀಯತೆಯ ಚೇತನವನ್ನು ಪಸರಿಸುವೆ. ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಮಲೈ ಹೇಳಿಕೆ

ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಅಧಿಕೃತವಾಗಿ ಬಿ.ಜೆ.ಪಿ ಗೆ ಸೇರ್ಪಡೆ

ನವದೆಹಲಿ : ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ತಮಿಳುನಾಡು ಮೂಲದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶ ಮಾಡಿದ್ದು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕೃತವಾಗಿ…

ಬಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ವೈ ರಿಂದ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳ ಸಮರ್ಪಣೆ

ಬೆಳಗಾವಿ: ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.  ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರು ಕೊಡಿಸಿದ ಈ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ