ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚ್ಚಿಲಕ್ಕಿ ವಿತರಿಸುವಂತೆ ಸಚಿವ ಕೋಟ ಶ್ರೀನಿವಾಸಪೂಜಾರಿ ಒತ್ತಾಯ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚ್ಚಿಲಕ್ಕಿ ವಿತರಿಸುವಂತೆ ಸಚಿವ ಕೋಟ ಶ್ರೀನಿವಾಸಪೂಜಾರಿ ಒತ್ತಾಯಿಸಿದ್ದಾರೆ. ಕರಾವಳಿಯ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಅಕ್ಕಿ ವಿತರಿಸುವಾಗ ಉತ್ತಮ ಮಟ್ಟದ ಕುಚ್ಚಿಲಕ್ಕಿ (ಕುಸುಲಕ್ಕಿ) ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ…

ಅರಮನೆ ನಗರಿಗೆ ಒಲಿದು ಬಂದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ! ಸಾಂಸ್ಕೃತಿಕ ನಗರಿ ಮೈಸೂರು ದೇಶದ 2ನೇ ಸ್ವಚ್ಛ ನಗರ!

ನವದೆಹಲಿ: ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2020 ಪ್ರಕಟಗೊಂಡಿದ್ದು, ಸ್ವಚ್ಛ ಸರ್ವೇಕ್ಷಣೆಯಲ್ಲಿ ಛತ್ತೀಸ್‌ಗಢದ ಅಂಬಿಕಾಪುರಕ್ಕೆ ಅಗ್ರ ಸ್ಥಾನ ದೊರೆತಿದ್ರೆ, ನಮ್ಮ ದೇಶದ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಮೈಸೂರು ಪಡೆದಿದೆ. ಹೌದು, ಸತತ 2…

ನಿಮ್ಮ ವಾಟ್ಸಾಪ್ ನಿಂದ ಪೋಟೋ, ವೀಡಿಯೋ ಡಿಲೀಟ್ ಆಗಿದೆಯೋ ಮತ್ತೆ ಅವುಗಳನ್ನು ಮರಳಿ ಪಡೆಯಬೇಕೆ? ಹಾಗಾದರೆ ಇಲ್ಲಿ ಭೇಟಿ ನೀಡಿ!

ಮಂಗಳೂರು: ಆಗಾಗ್ಗೆ ನಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ನಮ್ಮ ವಾಟ್ಸಾಪ್‌ನಿಂದ ಕೆಲವು ಸಾರಿ ನಮ್ಮ ಅಜಾಗರೂಕತೆಯಿಂದ ಡಿಲೀಟ್‌ ಮಾಡಿ ಬಿಡುತ್ತೇವೆ ಇಲ್ಲವೇ ಅವುಗಳನ್ನು ನಾವು ಡಿಲೀಟ್‌ ಮಾಡಿ, ಕೆಲವು ಸಮಯದಲ್ಲಿ ಅಯ್ಯೋ… ಆ ಪೋಟೋಗಳು ಇರಬೇಕಾಗಿತ್ತು ಅಂಥ ಅಂದುಕೊಳ್ತಿವಿ, ಅದಲ್ಲದೇ ಇವುಗಳನ್ನು…

ರಾಜ್ಯದಲ್ಲಿಂದು ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಂಡ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ 8642 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 249590 ಕ್ಕೆ ಏರಿಕೆಯಾಗಿದೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷದ ಗಡಿ ಸಮೀಪಿಸಿದ್ದು, ಒಟ್ಟು 2,49,590…

ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು?

೧. ಆಪತ್ಕಾಲೀನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಿಂದೂ ಧರ್ಮಶಾಸ್ತ್ರದಲ್ಲಿ ಹೇಳಿರುವ ಪರ್ಯಾಯವೆಂದರೆ ‘ಆಪದ್ಧಧರ್ಮ! : ‘ಸದ್ಯ ಜಗತ್ತಿನಾದ್ಯಂತ ಕೊರೊನಾ ಮಹಾಮಾರಿಯಿಂದಾಗಿ ಎಲ್ಲೆಡೆ ಜನರ ಸಂಚಾರಕ್ಕೆ (ಲಾಕ್‌ಡೌನ್) ಅನೇಕ ನಿರ್ಬಂಧಗಳಿವೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರಸಾರಿಗೆಗೆ ನಿಷೇಧವಿದೆ. ಕೆಲವು ಸ್ಥಳಗಳಲ್ಲಿ ಕೊರೊನಾದ ಸೋಂಕು ಕಡಿಮೆಯಿದ್ದರೂ,…

ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ಕಮ್ಮಾಜೆ, ನೆಲ್ಲಿತೀರ್ಥ, ಗುರುಪುರ ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮುಂಡಾಜೆ, ಮಚ್ಚಿನ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ…

ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು, ಮಂಗಳೂರು ತಾಲೂಕು-ಇಲ್ಲಿಗೆ 2020-21ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ…

ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩 ವಿಷಯ:- ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಈಗ ಸದ್ಯದ ಕೋರೋನಾ ಮಹಾಮಾರಿಯ ಕಾರಣದಿಂದ ಎಲ್ಲಾ ಕಡೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವುದು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೇಗೆ ಗಣೇಶೋತ್ಸವ ವನ್ನು ಆಚರಿಸಬೇಕು?…

ಸಿಮೆಂಟ್ ಸಾಗಾಟದ ಲಾರಿಯಲ್ಲಿ ಬೆಂಕಿ ಅವಘಡ!

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಸಾಗಾಟದ ಲಾರಿಯಲ್ಲಿ ಹಿಂಬಂದಿ ಟಯರ್ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಲಾರಿ ಭಾಗಶಃ ಸುಟ್ಟು ಹೋಗಿರುವ ಘಟನೆ ಗುಂಡ್ಯ ಸಮೀಪ ಶಿರಾಡಿ ಗ್ರಾಮದ ಬಡ್ಕಿನಹಳ್ಳ ಎಂಬಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಗೆ ಸೇರಿರುವ ಈ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ (ಆ.19ರವರೆಗೆ) ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಈಗಾಗಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರ ಪ್ರಭಾವದಿಂದ ರಾಜ್ಯದಲ್ಲಿ…

You Missed

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!
ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ