ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಲಿ : ಬಿಎಸ್ ವೈ

ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ…

ಗಂಧದ ಗುಡಿ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ವಿನಾಯಿತಿ

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​​​ ಅಂದರೆ ಸಾಕು ಸಂಪೂರ್ಣ ಕರ್ನಾಟಕವೇ ಭಾವುಕವಾಗುತ್ತೆ. ಪುನೀತ್​ರಾಜ್​ಕುಮಾರ್​​ರನ್ನು ಕಳೆದುಕೊಂಡ ಕರುನಾಡು ಇಂದಿಗೂ ಆ ದುಃಖವನ್ನು ಮರೆಯಲಾಗದೇ ಸ್ತಬ್ಧವಾಗಿದೆ. ಪುನೀತ್​ ರಾಜ್​ಕುಮಾರ್​ರ ಕನಸಿನ ಕೂಸು ಗಂಧದ ಗುಡಿ ಎಂಬ ಪ್ರಾಜೆಕ್ಟ್​​ ಬೆಳ್ಳಿ ತೆರೆ ಮೇಲೆ ಅದ್ಧೂರಿ ಪ್ರದರ್ಶನ…

ಪುರುಷತ್ವ ಪರೀಕ್ಷೆಯಲ್ಲಿ ಮುರುಘಾ ಶ್ರೀ ಪಾಸ್!

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಾಚಾರ್ಯ ಶಿವಮೂರ್ತಿ ಮುರುಘಾ ಶ್ರೀಗೆ ನವೆಂಬರ್ 4ರಂದು ಪುರುಷತ್ವ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 4ರ ಸಂಜೆ 5 ಗಂಟೆಗೆ ಪರೀಕ್ಷೆ ನಡೆದಿದ್ದು, ಸುಮಾರು 2…

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ನೇಮಕ

ಮಂಗಳೂರು: ಬಿಜೆಪಿ ಮುಖಂಡ, ಬಿಲ್ಲವ ಸಮಾಜ ನಾಯಕ ಕೆ.ಹರಿಕೃಷ್ಣ ಬಂಟ್ವಾಳ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಶಾಲಿನಿ.ಕೆ ಹೆಗಡೆ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಸ್ ಗಳಿಗೆ ಚಾಲನೆ

ಮಂಗಳೂರು: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ‌ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ…

ಗುಜರಾತ್‌ನ ಗಾಂಧಿನಗರದಲ್ಲಿ ಉದ್ಘಾಟನೆಯಾದ ಐದೇ ದಿನದಲ್ಲಿ ಕೆಬಲ್‌ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ

ಗಾಂಧೀನಗರ: ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಕೇಬಲ್‌ ಸೇತುವೆ (Cable Bridge Collapse) ಕುಸಿದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ. ಗುಜರಾತ್‌ನ ಮೊರ್ಬಿ (Morbi) ಪ್ರದೇಶದ ಮಚ್ಚು ನದಿಗೆ ನಿರ್ಮಿಸಿದ್ದ ಕೇಬಲ್ ಸೇತುವೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು…

ರೈತರ ಖಾತೆಗೆ ಇಂದು ಹಣ ಜಮಾ: ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ…

ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ದಂತ ಚಿಕಿತ್ಸಾ ಕೇಂದ್ರವನ್ನು ಪ್ರಾರಂಬಿಸಿದ್ದು ನಿಜಕ್ಕೂ ಪ್ರಶಂಸನೀಯ: ಡಾ.ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ: ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ದಂತ ಚಿಕಿತ್ಸಾ ಶಿಬಿರವು ಇಂದು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ನಡೆಯಿತು.…

ತೀವ್ರ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್‌ ಕತ್ತಿಯವರು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಗರದ ಡಾಲರ್ಸ್‌ ಕಾಲೋನಿ ತಮ್ಮ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ…

ಬದುಕಿರುವಷ್ಟು ಕಾಲ ಇತರರಿಗೆ ಪ್ರೇರಣೆಯಾಗುವ ವ್ಯಕ್ತಿಗಳನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ: ಶ್ರೀದೇವಿ ಪುತ್ತೂರು

ಧರ್ಮಸ್ಥಳ: ಗಣೇಶೋತ್ಸವ ರಾಷ್ಟ್ರೀಯತೆಯ ಭಾವವನ್ನು ಜಾಗರಣ ಮಾಡುವ ಜನರ ಉತ್ಸವ. ಸ್ವಾತಂತ್ರ್ಯ ಹೋರಾಟದಲ್ಲಿ ಬಾಲಗಂಗಾಧರ ತಿಲಕರ ನೇತೃತ್ವದಲ್ಲಿ ಸರ್ವರ ಮನೆಬಾಗಿಲಿಗೆ ದೇವರನ್ನು ಕೊಂಡೊಯ್ದು ಸಂಘಟಿತ ಸಮಾಜವನ್ನು ಕಟ್ಟುವುದಕ್ಕೆ ಸಹಕರಿಸಿದ ಧಾರ್ಮಿಕ ಉತ್ಸವ. ಇದರ ಮೂಲಕ ಸ್ವರಾಜ್ಯ, ಸ್ವದೇಶಿ, ರಾಷ್ಟ್ರೀಯ ಶಿಕ್ಷಣದ ಚಿಂತನೆಗಳನ್ನು…

You Missed

ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ
ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ
ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ