ಚಾರ್ಮಾಡಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮೃತ್ಯುಂಜಯ ನದಿ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅಂತರ – ಅರಣೆಪಾದೆ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟುಗಳು ತುಂಬಿಹರಿಯುತ್ತಿದ್ದು, ಗುಡ್ಡಗಳೆಲ್ಲ ಕುಸಿತಗೊಂಡು ಬೃಹದಾಕಾರದ ಮರಗಳು, ದಿಮ್ಮಿಗಳು ಮತ್ತು ಕಸ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಬಂದು ಕಿಂಡಿ ಅಣೆಕಟ್ಟು ಸಂಪೂರ್ಣ ಮುಚ್ಚಿ ಹೋಗಿದೆ. ಇಂದು ಬೆಳಗ್ಗೆ 4…

ಭಯದಲ್ಲಿದ್ದ ನೆರೆ ಸಂತ್ರಸ್ತರಿಗೆ ಆಭಯ ನೀಡಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಅವರು…

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ಅಡ್ಡಿ!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಅನಾಹುತಗಳು ಹೆಚ್ಚಾಗುತ್ತಿದ್ದು ಇಂದು ಮುಂಜಾನೆ ಚಾರ್ಮಾಡಿಯಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ. ಚಾರ್ಮಾಡಿ ಅಲೆಖಾನ್ ಸಮೀಪ ಗುಡ್ಡ ಕುಸಿತಗೊಂಡ ಪರಿಣಾಮ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ. ತೆರವು ಕಾರ್ಯಾಚರಣೆ…

ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ…

ಸರಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ಜಂಗಮಕೋಟೆ ಹೊಸಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 140 ಮಂದಿ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮರ್ ಮಾಹಿತಿ ನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ…

ಕೊಡಗಿನ ಬ್ರಹ್ಮಗಿರಿ ಬೆಟ್ಟ ಕುಸಿತ, ನಾಲ್ವರು ನಾಪತ್ತೆ, ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ

ಕೊಡಗು : ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ನಾಲ್ವರು…

ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆ!

ಬೆಳ್ತಂಗಡಿ: ಕರಾವಳಿಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜೀವನದಿ ನೇತ್ರಾವತಿ ತುಂಬಿಹರಿಯುತ್ತಿದ್ದು ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸ್ನಾನಘಟ್ಟದ ಸಮೀಪದ ಅಣೆಕಟ್ಟು ಸಮಾನಂತರವಾಗಿ ನೀರು ಹರಿಯುತ್ತಿದ್ದು, ಮುಳುಗಡೆ ಭೀತಿ ಎದುರಾಗಿದೆ. ಈ ವರ್ಷದ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ವತಿಯಿಂದ “ಶ್ರೀರಾಮ ಸೇವಾ ಹಸ್ತ” ಉದ್ಘಾಟನೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ಕಾರ್ಯಕರ್ತರಿಂದ ಹೊಸದಾಗಿ ರೂಪುಗೊಂಡ “ನೊಂದವರ ಜೊತೆಯಲ್ಲಿ ನಾವು” ಎಂಬ ವಾಕ್ಯದೊಂದಿಗೆ ಶ್ರೀರಾಮ ಸೇವಾ ಹಸ್ತ ಇದರ ಉದ್ಘಾಟನಾ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದಲ್ಲಿಂದು ನಡೆಸಲಾಯಿತು. ಅಯೋಧ್ಯೆ…

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬಂಡೆ ಕಲ್ಲು ಕುಸಿದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ!

ಮಂಗಳೂರು: ಕರಾವಳಿಯ ಹಲವೆಡೆ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯ ತಿರುವುಗಳ ರಸ್ತೆಗೆ ಬಂಡೆಗಳು ಉರುಳಿ ಬಿದ್ದಿವೆ. ದಕ್ಷಿಣಕನ್ನಡ–ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ಸೇತುವಾಗಿರುವ ಚಾರ್ಮಾಡಿ ಘಾಟ್ ನ 2ನೇ ಮತ್ತು 3 ನೇ ತಿರುವಿನ ಮಧ್ಯೆ…

ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ! 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ ನೀಡಿದ್ದಾರೆ. ಮಳೆ ಅವಾಂತರಕ್ಕೆ ಮುನ್ನೆಚ್ಚರಿಕೆಯಾಗಿ 50ಕೋಟಿ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ…

You Missed

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!
ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ