ಅಮೃತ ಸಂಜೀವಿನಿ ಬೆಳ್ತಂಗಡಿಯ ವತಿಯಿಂದ ಕಾಮಧೇನು ಯೋಜನೆಗೆ ಚಾಲನೆ

ಬೆಳ್ತಂಗಡಿ : ಅಮೃತಸಂಜೀವಿನಿ(ರಿ) ಮಂಗಳೂರು ಇದರ 5ನೇ ವರ್ಷದ ವಾರ್ಷಿಕೋತ್ಸವದ ಶುಭದಿನದಂದು ಅದರ ಸಹಸಂಸ್ಥೆಯಾಗಿರುವ ಅಮೃತ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯ ಮಹತ್ವಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಯಿತು. ಅಮೃತಸಂಜೀವಿನಿಯ ವಾರ್ಷಿಕೋತ್ಸವದ ಅಂಗವಾಗಿ ಕಾಯರ್ತಡ್ಕದ ನಂದಗೋಕುಲಗೋಶಾಲೆ ಗೆ ಮಾಸಿಕ ಯೋಜನೆಯಾದ ಕಾಮಧೇನು ಯೋಜನೆಯ ಮೂಲಕ…

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೂ ಕೊರೋನಾ ಸೋಂಕು ದೃಢ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೂ ಕೊರೋನಾ ಸೋಂಕು ದೃಢಗೊಂಡಿದೆ. ನಿನ್ನೆ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ…

ಮಲೆನಾಡಿನಲ್ಲಿ ವರುಣನ ಆರ್ಭಟ! ಚಾರ್ಮಾಡಿ ಘಾಟಿಯಲ್ಲಿ ಕುಸಿದ ಗುಡ್ಡ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ…

ಮಂಗಳೂರಿನಲ್ಲಿ ಆಗಸ್ಟ್ 5 ರಂದು 144 ಸೆಕ್ಷನ್ ಜಾರಿ, ನಿಷೇಧಾಜ್ಞೆ ಉಲ್ಲಂಘಿಸದಂತೆ ನಗರ ಪೊಲೀಸ್ ಕಮೀಷನರ್ ರಿಂದ ಖಡಕ್ ಆದೇಶ

ಮಂಗಳೂರು: ನಗರದಲ್ಲಿ ಆಗಸ್ಟ್ 5 ರಂದು ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ ಎಂದು ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ನಡೆಯಲಿದ್ದು, ಭೂಮಿ ಪೂಜಾನಾ ದಿನದಂದು ಸಂಭ್ರಮಾಚರಣೆ…

ರಾಜ್ಯದಲ್ಲಿ 17ಐಪಿಎಸ್ ಅಧಿಕಾರಿಗಳ ವರ್ಗಾವಣೆ!

ಬೆಂಗಳೂರು: ರಾಜ್ಯದಲ್ಲಿ 17ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರದ ಆದೇಶ

ರಾಮಮಂದಿರ ನಿರ್ಮಾಣ ಭೂಮಿ ಪೂಜೆ, ಕರಾವಳಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ, ಪೇಜಾವರ ಶ್ರೀ ಗಳಿಗೆ ಆಹ್ವಾನ

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದ್ದಾರೆ. ಅಯೋಧ್ಯೆಯಲ್ಲಿ…

೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ‘ಹಿಂದೂ ರಾಷ್ಟ್ರ’ ಕುರಿತಾದ ವಿಚಾರ ಸಂಕೀರ್ಣದಲ್ಲಿ ಗಣ್ಯರ ಭಾಷಣ !

‘ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ಇವು ನಗರ ನಕ್ಸಲವಾದಿಗಳ ಹಾಗೂ ಜಿಹಾದಿಗಳ ದೇಶವಿರೋಧಿ ಸಂಚು ! – ಕಪಿಲ ಮಿಶ್ರಾ, ಮಾಜಿ ಶಾಸಕ, ದೆಹಲಿ ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ…

ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗುರುವಾಯನಕೆರೆ ಅಯ್ಯಪ್ಪ ಮಂದಿರದ ರಸ್ತೆಯ ಕಂಚಿಂಜೆ ಕೋಡಿಬೈಲು ಸಂಪರ್ಕ ರಸ್ತೆಯಲ್ಲಿ ಬದಿಯ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಅವರ ಮುಂದಾಳತ್ವದಲ್ಲಿ ಅ…

ಇಂದು ಶ್ರಾವಣ ಹುಣ್ಣಿಮೆ ಈ ದಿನ ರಕ್ಷಾಬಂಧನದ ಸಂಭ್ರಮ

ಇತಿಹಾಸ ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.’ ಆ. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು…

ಮುಖ್ಯಮಂತ್ರಿ ಬಿ.ಎಸ್.ವೈ ಯವರಿಗೂ ಕೊರೋನಾ ಸೋಂಕು ದೃಢ!

ಬೆಂಗಳೂರು : ಕೊರೋನಾ ಮಹಾಮಾರಿ ವೈರಸ್ ಯಾರನ್ನು ಕೂಡ ಬಿಡೋ ಹಾಗೇ ಕಾಣುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೋನಾ ಇರೋದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ…

You Missed

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!
ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ