ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ…

ಕೇಂದ್ರ ಗೃಹ ಸಚಿವರಿಗೂ ಕಾಡಿದ ಕೊರೋನಾ ವೈರಸ್!

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವುದನ್ನು ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅಮಿತ್ ಷಾ, ಕಳೆದ ಕೆಲವು ದಿನಗಳಲ್ಲಿ ತನ್ನ ಸಂಪರ್ಕ ಹೊಂದಿದ್ದವರು ಟೆಸ್ಟ್ ಮಾಡಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.

ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! HJS ಆಗ್ರಹ

ಮುಂಬೈ: ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! ಮೊಹಮ್ಮದ್ ಫೈಜ್ ಖಾನ್ ಹಿಂದೂಗಳ ಭಾವನೆಗಳನ್ನು ಗೌರವಿಸಬೇಕು ಮತ್ತು ಅಯೋಧ್ಯೆಗೆ ಮಣ್ಣು ತರುವ ಅಟ್ಟಹಾಸದಿಂದ ಹಿಂದೆ ಸರಿಯಬೇಕು ! ಎಂದು ಹಿಂದೂ…

BMS ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿ ಹಾಗೂ ಉಚಿತ ಮಾಸ್ಕ್ ಮತ್ತು ಸ್ಯಾನಿಟರಿಸ್ ಕಿಟ್ ವಿತರಣೆ ಕಾರ್ಯಕ್ರಮ

ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಇದರ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿ ನೀಡುವ ಕಾರ್ಯಕ್ರಮ ಹಾಗೂ ಉಚಿತ ಮಾಸ್ಕ್ ಮತ್ತು ಸ್ಯಾನಿಟರಿಸ್ ಕಿಟ್ ವಿತರಣೆ ಕಾರ್ಯಕ್ರಮ ಗರ್ಡಾಡಿ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ನೂತನ…

ಕೊರೋನಾ ಸೋಂಕಿಗೆ ಯು.ಪಿ ಸಚಿವೆ ಬಲಿ!

ಲಕ್ನೋ : ಕೊರೋನಾ ವೈರಸ್ ಪಾಸಿಟಿವ್ ನಿಂದ ಆಸ್ಪತ್ರೆ ಸೇರಿದ್ದ ಉತ್ತರ ಪ್ರದೇಶದ ಸಚಿವೆ ಕಮಲ್ ರಾಣಿ ವರುಣ್ ಅವರು ಭಾನುವಾರ ಲಕ್ನೋದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಸಚಿವರಾಗಿದ್ದ ಕಮಲ್ ರಾಣಿ ವರುಣ್ ಅವರು ಈ…

ಚೀನಾ ಆ್ಯಪ್ ನಿಷೇಧದ ಬೆನ್ನಲ್ಲೇ ಚೀನಿ ಭಾಷೆಗೂ ಕೊಕ್ ನೀಡಲು ಮುಂದಾದ ಕೇಂದ್ರ ಸರಕಾರ!

ನವದೆಲಿ: ಗಲ್ವಾನ್‌ ಗಡಿ ಕ್ಯಾತೆ ಬೆನ್ನಲ್ಲೇ ಚೀನೀ ಆಯಪ್‌, ಚೀನಾ ಟೀವಿ ಆಮದು, ಚೀನಾ ಕಂಪನಿಗಳಿಗೆ ಭಾರತೀಯ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿಷೇಧ ಹೇರಿದ ಭಾರತ ಸರ್ಕಾರ, ಇದೀಗ ಚೀನಾಕ್ಕೆ ಇನ್ನೊಂದು ಶಾಕ್‌ ನೀಡಿದೆ. ಕಳೆದ ಬುಧವಾರವಷ್ಟೇ ಕೇಂದ್ರ ಸಚಿವ ಸಂಪುಟದಿಂದ…

ದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಪಿಯುಸಿ ಪಾಸಾದರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೆಹಲಿ ಪೊಲೀಸ್​ ಸಂಸ್ಥೆಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್​ಸ್ಟೆಬಲ್ ಹುದ್ದೆ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಹ ಮಹಿಳಾ…

‘ಆನ್‌ಲೈನ್’ ಮಾಧ್ಯಮದಿಂದ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶ’ವು ಉತ್ಸಾಹದಿಂದ ಆರಂಭ !

ವೈಚಾರಿಕ ಧ್ರುವೀಕರಣದ ಕಾಲದಲ್ಲಿ ಧರ್ಮದ ಪರವಾಗಿ ನಿಂತು ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲಮಹಾತ್ಮೆಗನುಸಾರ…

9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ಎರಡನೇ ದಿನದಂದು ಹಿಂದೂಗಳ ಮೇಲಿನ ಆಘಾತಗಳ ಬಗ್ಗೆ ವಿಚಾರ ಮಂಥನ !

‘ಸೆಕ್ಯುಲರ್’ ಭಾರತದಲ್ಲಿ ಇರುವ ‘ಹಲಾಲ್ ಸರ್ಟಿಫಿಕೇಶನ್’ ವ್ಯವಸ್ಥೆಯು ಹಿಂದೂಗಳ ಮೇಲೆ ಹೇರಿದ ‘ಜಿಝಿಯಾ ತೆರಿಗೆ’ ಆಗಿದೆ ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ‘ಝೊಮೆಟೊ’ನ ಮುಸಲ್ಮಾನ ಡೆಲಿವರಿ ಬಾಯ್‌ನಿಂದ ಪಾರ್ಸಲ್ ಪಡೆಯಲು ನಿರಾಕರಿಸಿದ್ದ ಹಿಂದೂ…

ರಾಜ್ಯ ಬಿ.ಜೆ.ಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ, ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ನೇಮಕ

ಬೆಂಗಳೂರು : ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ರವರನ್ನು ಹಾಗೂ ಬಿಜೆಪಿ ಯುವ ಮೋರ್ಚಾ ಗಾದಿಗೆ ಡಾ.ಸಂದೀಪ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿಎಸ್…

You Missed

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!
ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ