ಸುಕನ್ಯಾ ಸಮೃದ್ಧಿ ಯೋಜನೆ: ವಯೋಮಿತಿ ಸಡಿಲಿಕೆಗೊಳಿಸಿದ ಕೇಂದ್ರಸರಕಾರ

ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ತೆರೆಯಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ವಯೋಮಿತಿಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. 2020 ರ ಮಾರ್ಚ್ 25 ರಿಂದ ಜೂನ್ 30ರೊಳಗೆ 10 ವರ್ಷ ಆದ ಹೆಣ್ಣುಮಕ್ಕಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಖಾತೆ ತೆರೆಯಲು…

ರಾಜ್ಯದಲ್ಲಿನ ಡಿಪ್ಲೊಮೋ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ

ಬೆಂಗಳೂರು : ಜುಲೈ 15ರಿಂದ ಆರಂಭಗೊಂಡು ಆಗಸ್ಟ್ 5ಕ್ಕೆ ಮುಕ್ತಾಯಗೊಳ್ಳಬೇಕಿದ್ದಂತ ರಾಜ್ಯದಲ್ಲಿನ ಡಿಪ್ಲೊಮೋ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ…

ಬೆಳೆ ವಿಮೆ ಪಾವತಿಸಲು ಜುಲೈ10ರ ವರೆಗೆ ಕಾಲಾವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 2020-21 ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಅವಧಿ ಬೆಳೆಗಳಿಗೆ ವಿಮೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜು. 10…

ರಾಜ್ಯದ 47 ಪೋಲೀಸ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯ ನಡುವೆಯೇ ರಾಜ್ಯದ 47 ಪೋಲೀಸ್ ಇನ್ಸ್‌ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಎಲ್ಲಾ ನೇರ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಡೀಕರಿಸುವ ಅಗತ್ಯವಿದ್ದು ಇದಕ್ಕಾಗಿ ಸರಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ 2020 – 21 ನೇ…

ಕರುನಾಡಿನಲ್ಲಿ ಕೊರೋನಾ ಕಾರ್ಮೋಡದ ಕರಿಛಾಯೆ! ರಾಜ್ಯ ರಾಜಧಾನಿಯಲ್ಲಿ ಮುಂದುವರೆದ ಮರಣಮೃದಂಗ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 10 ಮಂದಿ ಸೇರಿದಂತೆ ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರು ನಗರವೊಂದರಲ್ಲೆ…

ಭಾರಿ ವರ್ಷಧಾರೆ ಗಾಳಿ ಮಳೆಗೆ ಧರೆಗುರುಳಿದ ಕೋಳಿ ಫಾರಂ ಕಟ್ಟಡ! ಲಕ್ಷಾಂತರ ರೂಪಾಯಿ ನಷ್ಟ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವ್ಯ ಗ್ರಾಮದ ಬೀಜದಡಿ ಎಂಬಲ್ಲಿ ಸೋಮವಾರ ಗಾಳಿ- ಮಳೆಗೆ ಕೋಳಿ ಫಾರಂ ಕಟ್ಟಡ ಕುಸಿದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೀಜದಡಿ ನಿವಾಸಿ ಸಂದೀಪ್ ಪೂಜಾರಿ ಅವರ ಕೋಳಿ ಫಾರಂ ಘಟಕದಲ್ಲಿ…

ಗುರುಪುರ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ..

ಮಂಗಳೂರು: ಗುರುಪುರ ಕೈಕಂಬದ ಬೆಂಗ್ರೆ ಗುಡ್ಡೆಯಲ್ಲಿ ಗುಡ್ಡ ಕುಸಿದು ಸಾವನ್ನಪ್ಪಿದ ಇಬ್ಬರು ಮಕ್ಕಳ ಕುಟುಂಬಕ್ಕೆ ಸರಕಾರದಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗಿಯಿತು. ಗುಡ್ಡ ಕುಸಿತ ಘಟನೆಯಲ್ಲಿ 16 ವರ್ಷದ ಸಫ್ವಾನ್ ಮತ್ತು 10 ವರ್ಷದ ಸಹಲಾ ಮೃತಪಟ್ಟಿದ್ದರು.‌ ತೀವ್ರ…

ಇಂದು ಸಂಜೆ 6 ಗಂಟೆಗೆ ಬಿ.ಎಲ್.ಸಂತೋಷ್ ಮಾತುಗಳನ್ನು Live ವೀಕ್ಷಿಸಿ

ಕರ್ನಾಟಕ ಜನಸಂವಾದ ಸಮಾರೋಪ 6 ಜುಲೈ 2020 ಸೋಮವಾರ, ಸಂಜೆ 6 ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ದಿನಾಂಕ 6-7-2020 ರ ಸೋಮವಾರ ಸಂಜೆ 6 ಕ್ಕೆ ಕರ್ನಾಟಕ ಜನಸಂವಾದ ಸಮಾರೋಪ…

COVID 19ನಲ್ಲಿ ವಿಶ್ವದ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನಕ್ಕೆ!

ನವದೆಹಲಿ: ಜಗತ್ತಿನಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ಪಟ್ಟಿಯಲ್ಲಿ ರಷ್ಯಾವನ್ನು ಮೀರಿಸಿರುವ ಭಾರತ ಈಗ ಮೂರನೇ ಸ್ಥಾನಕ್ಕೇರಿದೆ. ಭಾನುವಾರ ರಾತ್ರಿ 9ರ ವೇಳೆಗೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 6,94,053ಕ್ಕೆ ತಲುಪಿದೆ. ರಷ್ಯಾದಲ್ಲಿ ಒಟ್ಟು ದೃಢಪಟ್ಟ ಪ್ರಕರಣಗಳ ಸಂಖ್ಯೆ 6,80,283. ಜಾಗತಿಕವಾಗಿ…

You Missed

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್