ಮಂಗಳೂರಿನ ಗುರುಪುರ ಬಂಗ್ಲೆ ಗುಡ್ಡೆಯಲ್ಲಿ ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು : ಮಂಗಳೂರಿನ ಹೊರವಲಯದ ಗುರುಪುರದ ಬಂಗ್ಲೆ ಗುಡ್ಡೆಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಭಾರೀ ಮಳೆಯಿಂದಾಗಿ ಗುರುಪುರ ಸಮೀಪದಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ…
ಸಿಲಿಕಾನ್ ಸಿಟಿಯನ್ನು ಬಗ್ಗುಬಡಿದ ಕೊರೋನಾ ಮಹಾಮಾರಿ! ಕರುನಾಡಿಗೆ ಕೊರೋನಾ ಗಂಡಾಂತರ! ಕರಾವಳಿಯಲ್ಲೂ ಹೆಚ್ಚಿದ ಆತಂಕ!
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಕೊರೋನಾ ಮಹಾಸ್ಪೋಟ ಸಂಭವಿಸಿದ್ದು ಸಿಲಿಕಾನ್ ಸಿಟಿಯ ಜನತೆಯನ್ನು ಬೆಚ್ಚಿಬೀಳಿಸಿದೆ. ಇಂದು 27 ಜಿಲ್ಲೆಯಲ್ಲಿ ಕೊರೋನಾ ತನ್ನ ರುದ್ರನರ್ತನವನ್ನು ಮಾಡಿದ್ದು ರಾಜ್ಯ ರಾಜಧಾನಿ ಬೆಂಗಳೂರು, ಗಣಿನಾಡು ಬಳ್ಳಾರಿ, ಕಡಲತಡಿ ಮಂಗಳೂರು ಮತ್ತೆ ಕೊರೋನಾರ್ಭಟಕ್ಕೆ ನಲುಗುತ್ತಿದ್ದು ಇಂದು ಕೂಡ…
ಮನೆಮೇಲೆ ಗುಡ್ಡಕುಸಿದು ಮಕ್ಕಳಿಬ್ಬರ ದುರ್ಮರಣ! ಗುರುಪುರದಲ್ಲಿ ನಡೆದ ಬೀಕರ ದುರ್ಘಟನೆ
ಮಂಗಳೂರು: ಕರಾವಳಿಯಾದ್ಯಂತ ವರುಣಾರ್ಭಟ ಮಿತಿಮೀರಿದ್ದು ಇಂದು ಗುರುಪುರದ ಮೂಲೂರು ಗ್ರಾಮದ ಬಂಗ್ಲೆಗುಡೆಯಲ್ಲಿ ಮನೆಗಳ ಮೇಲೆ ಗುಡ್ಡಕುಸಿತಗೊಂಡು 2 ಮಕ್ಕಳು ದುರ್ಮರಣಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಗುರುಪುರದ ನಿವಾಸಿಗಳಾದ ಸಫ್ವಾನ್(16) ಹಾಗೂ ಸಹ್ಲಾ(10) ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಇದ್ದ ಹಿನ್ನೆಲೆ ಮಾವನ…
ಮಂಗಳೂರಿನಲ್ಲಿ ವರುಣಾರ್ಭಟ! ಭಾರಿ ಮಳೆಗೆ ಗುರುಪುರದಲ್ಲಿ ಮನೆಗಳ ಮೇಲೆ ಗುಡ್ಡಕುಸಿತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ 4 ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದ ಘಟನೆ ನಡೆದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಇನ್ನೂ ಕುಸಿಯುತ್ತಿದ್ದು ಎಂಟು ಮನೆಗಳು ಅಪಾಯದಲ್ಲಿದೆ. ತೆಂಗಿನ ಮರ ಸೇರಿದಂತೆ ಕೆಲವು…
ಕಡಲತಡಿಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ! ಮಾಜಿ ಕೇಂದ್ರ ಸಚಿವರಿಗೂ ಸೋಂಕು ದೃಢ!
ಮಂಗಳೂರು: ಕೊರೋನಾ ಮಹಾಮಾರಿ ಆರ್ಭಟ ಮಿತಿಮೀರುತ್ತಿದ್ದು ಕಡಲತಡಿ ಮಂಗಳೂರಿನಲ್ಲಿಂದು ಕೊರೋನಾ ಮಹಾಸ್ಫೋಟವಾಗುವ ಲಕ್ಷಣಗಳಿದ್ದು ಇಂದು 145 ಮಂದಿಗೆ ಸೋಂಕು ದೃಢವಾಗುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕರಾವಳಿ ಭಾಗದ ಕಾಂಗ್ರೆಸ್ ನ ಪ್ರಭಾವಿ ನಾಯಕ ಕೇಂದ್ರದ ಮಾಜಿ ಸಚಿವರಿಗೆ ಹಾಗೂ ಅವರ…
ಫೇಸ್‌ಬುಕ್ ಪಾಸ್ ವರ್ಡ್ ಗೆ ಕನ್ನ ಗೂಗಲ್ ಪ್ಲೇಸ್ಟೋರ್ ನಿಂದ 25 ಆ್ಯಪ್ಗಳ ಔಟ್
ನ್ಯೂಯಾರ್ಕ್: ಫೇಸ್ ಬುಕ್ ಬಳಕೆದಾರರ ಪಾಸ್ ವರ್ಡ್ ಮತ್ತು ಇತರ ಮಾಹಿತಿಗಳನ್ನು ಕೆಲವು ಆಯಪ್ ಗಳು ಹ್ಯಾಕ್ ಮಾಡಿವೆ ಎಂದು ಫ್ರೆಂಚ್ ಸೈಬರ್-ಸೆಕ್ಯುರಿಟಿ ಸಂಸ್ಥೆ ಮಾಹಿತಿ ನೀಡಿದ ಬೆನ್ನಲ್ಲೇ, ಗೂಗಲ್ ತನ್ನ ಪ್ಲೇ ಸ್ಟೋರ್‌ನಿಂದ 25 ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದೆ ಎಂದು ವರದಿಯಾಗಿದೆ.…
ಇಂದು ಸಂಜೆ 5 ಗಂಟೆಗೆ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ “ಗುರುಪೂರ್ಣಿಮೆ ಮಹೋತ್ಸವ” ವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಬೇಟಿ ನೀಡಿ
ಇಂದು ಸಂಜೆ 5 ಗಂಟೆಗೆ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ “ಗುರುಪೂರ್ಣಿಮೆ ಮಹೋತ್ಸವ” ವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಬೇಟಿ ನೀಡಿ
ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ಸ್ವಸ್ಥ ಸಮಾಜ ನಿರ್ಮಾಣ ಸಂಕಲ್ಪ: ಹರೀಶ್ ಪೂಂಜ
ಬೆಳ್ತಂಗಡಿ: ಕರೊನಾ ಮುಕ್ತವಾಗಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡಬೇಕೆಂಬ ಸಂಕಲ್ಪವನ್ನು ನಾವಿಂದು ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು. ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಎರಡು…
ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ
ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಇಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು…
SSLC ಪರೀಕ್ಷಾ ಮೌಲ್ಯ ಮಾಪನದಲ್ಲಿ 55 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವಿನಾಯಿತಿ ನೀಡಿದ ಸರಕಾರ!
ಬೆಂಗಳೂರು : ಕೊರೋನಾ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದೀಗ ಬಾಕಿ ಇರುವುದು ಮಾತ್ರ ಮೌಲ್ಯಮಾಪನದ ನಂತ್ರ ಫಲಿತಾಂಶ ಪ್ರಕಟಣೆ. ಇದಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಎಸ್…














