ದ್ವಿಚಕ್ರವಾಹನ ಕಳ್ಳತನದ ಪ್ರಮುಖ ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಪೋಲೀಸರು

ಬೆಳ್ತಂಗಡಿ : ಬೆಳ್ತಂಗಡಿ ಸುತ್ತ ಮುತ್ತ ನಿರಂತರ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೋಲೀಸರು ಯಶಸ್ವಿಯಾಗಿದ್ದಾರೆ ಈ ಬಗ್ಗೆ ಕಾರ್ಯಾಚರಣೆಗಿಳಿದ ಬೆಳ್ತಂಗಡಿ ಪಿಎಸ್ಐ ಶ್ರೀ ನಂದಕುಮಾರ್ ಎಂಎಂ ಮತ್ತು ಸಿಬ್ಬಂದಿ ಇಂದು ಜೈನ್ ಪೇಟೆ ಬಳಿ ವಾಹನ…

ಲಾಕ್ ಡೌನ್ ನಲ್ಲೊಂದು ಯುವಕರ ಮಹಾತ್ಕಾರ್ಯ, ಸೂರಿಲ್ಲದ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಚಾರ್ಮಾಡಿಯ ಕಾರ್ಯಕರ್ತರ ತಂಡ

ಬೆಳ್ತಂಗಡಿ: ಇಡೀ ದೇಶವೇ ಕೊರೋನಾ ಮಹಾಮಾರಿಗೆ ಸೆಡ್ದು ಹೊಡೆದು ತನ್ನ ಜನತೆಯ ಸುರಕ್ಷತೆಗೆ “lockdown” ಅಸ್ತಿತ್ವಕ್ಕೆ ತಂದ ಸಮಯದಲ್ಲಿ ಇಲ್ಲೊಂದು ಯುವತಂಡ ಸೂರಿಲ್ಲದೆ ಇರುವ ಬಡಕುಟುಂಬಕ್ಕೆ ಸೂರು ಕಲ್ಪಿಸುವ ಮಹತ್ಕಾರ್ಯ ಮಾಡಿ ಮಾದರಿಯಾಗಿದ್ದಾರೆ. ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ನಿರ್ಮಿಸಿದ ನೂತನ…

ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿ

ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು. ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ…

ಕೊರೋನಾ ರಣಚಂಡಿ ಆಟಕ್ಕೆ ಬೆಚ್ಚಿ ಬಿದ್ದ ಸಿಲಿಕಾನ್ ಸಿಟಿ! ರಾಜ್ಯರಾಜಧಾನಿಯಲ್ಲಿ ಕೊರೋನಾರ್ಭಟ! ಬೆಂಗಳೂರಿಗರೇ ಎಚ್ಚರ!

ಬೆಂಗಳೂರು: ರಾಜ್ಯರಾಜಧಾನಿ ಕೊರೋನಾ ಆರ್ಭಟಕ್ಕೆ ನಲುಗಿ ಹೋಗಿದ್ದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಹಾಮಾರಿ ಸ್ಫೋಟಗೊಂಡಿದೆ. ಬೆಂಗಳೂರಿನಲ್ಲಿ ಬರೊಬ್ಬರಿ 1183 ಸೋಂಕಿತರು ಪತ್ತೆಯಾಗಿದ್ದು 24 ಮಂದಿ ಸಿಲಿಕಾನ್ ಸಿಟಿಯಲ್ಲಿ ಬಲಿಯಾಗಿದ್ದು ರಾಜಧಾನಿ ಜನತೆಯನ್ನು ಕಂಗೆಡಿಸಿದೆ. ಇದರ ಬೆನ್ನಲ್ಲೇ ಕರಾವಳಿಯ ಕಡಲತಡಿ…

ನಿಲ್ಲದ ಕೊರೋನಾ ಅಲೆ! ಸಿಲಿಕಾನ್ ಸಿಟಿ ತೊರೆದು ತಮ್ಮತಮ್ಮ ಊರುಗಳತ್ತಾ ಹೆಜ್ಜೆಯಿಟ್ಟ ಜನ!

ಬೆಂಗಳೂರು : ರಾಜ್ಯರಾಜಧಾನಿಯಲ್ಲಿ ಕೊರೋನಾರ್ಭಟ ಮಿತಿಮೀರುತಿದ್ದು ಸಿಲಿಕಾನ್ ಸಿಟಿಯಲ್ಲಿ ಪರ ಊರಿಂದ ಉದ್ಯೋಗದ ನಿಮ್ಮಿತ್ತ ಬಂದು ನೆಲೆಸಿದವರು ಮತ್ತೆ ತಮ್ಮತಮ್ಮ ಊರಿನ ಕಡೆ ಮುಖಮಾಡಿ ಸಾಗುತ್ತಿದ್ದಾರೆ. ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಬೆಂಗಳೂರಿನಲ್ಲಿ ದಿನನಿತ್ಯ ಸಾವಿರದ…

ಅರ್ಹ ಬಡ ಕುಟುಂಬಕ್ಕೆ “ದಿತಿ ಸಾಂತ್ವನ ನಿಧಿ”

ಬೆಳ್ತಂಗಡಿ: ಪ್ರತಿ ವರ್ಷದಂತೆ ಇಂದು “ದಿತಿ ಸಾಂತ್ವನ ನಿಧಿ” ಯನ್ನು ವಿತರಣೆಮಾಡಲಾಯಿತು ಬೆಳ್ತಂಗಡಿ ತಾಲೂಕು ಪತ್ರಿಕಾ ದಿನಾಚರಣೆಯ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು “ದಿತಿ ಸಾಂತ್ವನ ನಿಧಿ”ಯನ್ನು ಅರ್ಹ 03…

ಗುರುವಾಯನಕೆರೆಯಲ್ಲಿ “ನವಿ” ಹರ್ಬಲ್ ಬ್ಯೂಟಿ ಪಾರ್ಲರ್ ಶುಭಾರಂಭ

ಬೆಳ್ತಂಗಡಿ: ನವಿ ಹರ್ಬಲ್ ಬ್ಯೂಟಿ ಪಾರ್ಲರ್ ಗುರುವಾಯನಕೆರೆ ಬಸ್ಸು ನಿಲ್ದಾಣದ ಸಮೀಪದ ಶ್ರೀ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ನಾಳ ಶ್ರೀ ದುರ್ಗಾಪರಮೇಶ್ವರಿಯ ಅರ್ಚಕರಾದ ರಾಘವೇಂದ್ರ ಅಸ್ರಣ್ಣರು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುವೆಟ್ಟು ಜಿ.ಪಂ. ಸದಸ್ಯರಾದ ಮಮತಾ ಶೆಟ್ಟಿ,…

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗುರುಳಿದ ಅಗ್ನಿಶಾಮಕ ವಾಹನ

ಸುಳ್ಯ: ರಾಷ್ಟ್ರೀಯಹೆದ್ದಾರಿ 275ರ ಸುಳ್ಯ ಸಮೀಪದ ಜಾಲ್ಸೂರು ಅಡ್ಕಾರಿನಲ್ಲಿ ಅಗ್ನಿಶಾಮಕ ದಳದ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಶಾಮಕ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿನ…

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೂ ಕೋವಿಡ್ ಸೋಂಕು ದೃಢ!

ಮಂಗಳೂರು: ಕೊರೋನಾ ಮಹಾಮಾರಿಯ ಅಟ್ಟಹಾಸ ಮಿತಿಮೀರುತಿದ್ದು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೋವಿಡ್ 19 ಸೋಂಕು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಅವರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿ…

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ನ.30 ರ ವರಗೆ ಕಾಲಾವಕಾಶ ನೀಡಿದ ಆದಾಯ ತೆರಿಗೆ ಇಲಾಖೆ!

ಬೆಂಗಳೂರು: ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಸಾರ್ವಜನಿಕರು ಆರ್ಥಿಕವಾಗಿ ಕಂಗೆಟ್ಟು ಹೋಗಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿದ್ದ ಪರಿಣಾಮ ವಹಿವಾಟಿಲ್ಲದೆ ಜನತೆ ಪರಿತಪಿಸಿದ್ದರು. ಈಗ ಲಾಕ್‌ ಡೌನ್‌ ಸಡಿಲಿಕೆ ಮಾಡಿ ವ್ಯಾಪಾರ – ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರೂ…

You Missed

ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ