ಕೊರೊನಾ ಚಿಕಿತ್ಸೆಗೆ ದರ ನಿಗದಿ ಪಡಿಸಿ ರಾಜ್ಯ ಸರ್ಕಾರದ ಆದೇಶ!
ಬೆಂಗಳೂರು: ಕೋವಿಡ್-19 ಚಿಕಿತ್ಸೆಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯ ಇಲಾಖೆಯ ಶಿಫಾರಸು ಪಡೆದ ರೋಗಿಗಳಿಗೆ ಜನರಲ್ ವಾರ್ಡ್ಗೆ 5,200 ರೂಪಾಯಿ, ಹೆಚ್ಡಿಯುಗೆ 7000 ರೂಪಾಯಿ, ವೆಂಟಿಲೇಟರ್ ಇಲ್ಲದ ಐಸೋಲೇಷನ್ಗೆ 8500 ರೂಪಾಯಿ, ವೆಂಟಿಲೇಟರ್ ಇರುವ…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಪತ್ತು ನಿರ್ವಹಣಾ ಘಟಕ ಲೋಕಾರ್ಪಣೆ, ವಿಪತ್ತು ನಿರ್ವಹಣೆ ಸಾಮಾಜಿಕ ಹೊಣೆಗಾರಿಕೆಯಾಗಿದೆ : ಡಾ.ಡಿ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.…
“ಯಂತ್ರಶ್ರೀ” ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ಯಾಂತ್ರಿಕೃತ ಕೃಷಿಯ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸೋಮವಾರ ಚಾಲನೆ ನೀಡಿದರು. ಧರ್ಮಸ್ಥಳದ ಸಹ್ಯಾದ್ರಿ ವಸತಿ ಗೃಹದ ಬಳಿ ಹತ್ತು ಎಕರೆ ಪ್ರದೇಶದ ಗದ್ದೆಯಲ್ಲಿ ಯಾಂತ್ರಿಕೃತ ಕೃಷಿಯ…
ಬೆಳ್ತಂಗಡಿಯ ಪ್ರತಾಪಸಿಂಹ ನಾಯಕ್ ಸೇರಿ ಏಳು ಸದಸ್ಯರು ವಿಧಾನ ಪರಿಷತ್‍ಗೆ ಅವಿರೋಧ ಆಯ್ಕೆ
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್ ಕೆ, ಆರ್.ಶಂಕರ್, ಎಂಟಿಬಿ ನಾಗರಾಜು, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್,…
ಕಲ್ಮಂಜ ಗ್ರಾ.ಪಂ ಗೆ ಎಸಿಬಿ ದಾಳಿ!
ಬೆಳ್ತಂಗಡಿ: ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಸಲ್ಲಿಕೆಯ ಹಿನ್ನೆಲೆಯಲ್ಲಿ ಕಲ್ಮಂಜ ಗ್ರಾಮ ಪಂಚಾಯತ್ ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಸವ ವಸತಿ ಯೋಜನೆ ಹಾಗೂ 94ಸಿ ಯಲ್ಲಿ ಅಕ್ರಮ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ACB ಇನ್ಸ್‌ಪೆಕ್ಟರ್…
ಪ್ರಧಾನಿ ನರೇಂದ್ರ ಮೋದಿ ಯೋಗಕ್ಕೆ ವಿಶ್ವಮಾನ್ಯತೆ ತಂದುಕೊಟ್ಟಿದ್ದಾರೆ : ಡಾ.ಡಿ.ವೀರೇಂದ್ರ ಹೆಗ್ಗಡೆ
ಬೆಳ್ತಂಗಡಿ: 6ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜನತೆಗೆ ಶುಭ ಸಂದೇಶ ನೀಡಿ ಹಾರೈಸಿದ್ದಾರೆ. ಆಧ್ಯಾತ್ಮ ಯೋಗ ಮತ್ತಿತರ ನಮ್ಮ ಧಾರ್ಮಿಕ ವಿಚಾರಗಳನ್ನು ಗೊಡ್ಡು ನಂಬಿಕೆಗಳು ಗೊಡ್ಡು ಸಂಪ್ರದಾಯಗಳು ಮತ್ತು ಅಸಂಪ್ರದಾಯಿಕ ವಿಚಾರಗಳು ಎಂದು ಮೂಲೆಗಟ್ಟಿದ್ದರು.…
ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ: ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೇರಿರುವ ನಿಯಮಗಳನ್ನು ಸರಕಾರಿ ಕಚೇರಿಗಳಲ್ಲಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಬೆಳ್ತಂಗಡಿ ವಿವಿಧ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳ್ತಂಗಡಿಯ ಮಿನಿ ವಿಧಾನ…
ವೈರಲ್ ವೈರಸ್ ಗೆ ರಾಜ್ಯ ರಾಜಧಾನಿಯೇ ಟಾರ್ಗೆಟ್ ! ದಿಡೀರ್ ಏರಿಕೆಯಾಯಿತು ಸೋಂಕಿತರ ಸಂಖ್ಯೆ! ಬೆಂಗಳೂರಿಗರಿಗೆ ಕೊರೋನ ತಂದ ಆಪತ್ತು!
ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣವಿಲ್ಲದೆ ಗಣನೀಯವಾಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಬಳ್ಳಾರಿ, ಕಲಬುರ್ಗಿ, ವಿಜಯಪುರ, ಜಿಲ್ಲೆಗಳಲ್ಲಿ ಅತೀ ಹೆಚ್ಚು ಸೋಂಕಿತರ ಪತ್ತೆಯಾಗುತ್ತಿದ್ದು ನಿರ್ಲಕ್ಷ್ಯ ವಹಿಸಿದರೆ ಅಪಾಯ…
ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು!
ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿದ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗದಲ್ಲಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ್ದು ಈ ಹಿಂದೆಯೂ ಘಟನಾಸ್ಥಳದಲ್ಲಿ ಇಂತಹ ಘಟನೆಗಳು ನಡೆದಿದ್ದು ಸಂಬಂಧಪಟ್ಟವರು…
ಅರೇಕಾ ಟೀ ಖ್ಯಾತಿಯ ಯುವ ಉದ್ಯಮಿ ನಿವೇದನ್ ನಂಪೆ ಸಂಶೋಧಿಸಿದ ಅರೇಕಾ ಸಾನಿಟೈಸರ್!
ಶಿವಮೊಗ್ಗ: ಕೊರೋನಾ ವೈರಸ್ ಪ್ರಪಂಚದಾದ್ಯಂತ ಹರಡಿರುವ ಮಧ್ಯೆ, ಅನೇಕ ಬಹುರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಯಲ್ಲಿ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸುವ ಮೂಲಕ ಲಕ್ಷಾಂತರ ಸಂಪಾದಿಸುತ್ತಿವೆ, ಆದರೆ ಇದೀಗ ಯುವ ಉದ್ಯಮಿ ನಿವೇದನ್ ನಂಪೆಯವರು ನೈಸರ್ಗಿಕವಾಗಿ ಅಡಿಕೆಯಿಂದ ಸ್ಯಾನಿಟೈಜರ್‌ಗಳನ್ನು ತಯಾರಿಸುವ ಹೊಸ ಪ್ರಯತ್ನ ನಡೆಸಿದ್ದಾರೆ. ಮಾಲೆನಾಡು ಪ್ರದೇಶಗಳಲ್ಲಿ…
















