ಖ್ಯಾತ ಛಾಯಾಗ್ರಾಹಕ ಅಪುಲ್ ಆಳ್ವರ ಕ್ಯಾಮೇರಾದಲ್ಲಿ ಸೆರೆ ಆಯ್ತು ಆಕರ್ಷಣೀಯ ಪೋಟೋಗಳು

ಮಂಗಳೂರು: ಖ್ಯಾತ ಛಾಯಾಗ್ರಾಹಕ ಅಪುಲ್ ಆಳ್ವ ಇರಾ ರವರು ಪೋಟೋಗ್ರಾಫಿಗೆ ಬಹಳ ಹೆಸರುವಾಸಿ ಅಪುಲ್ ಆಳ್ವರ ಛಾಯಚಿತ್ರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಚಿನ್ನದ ಪದಕಗಳು ಲಭಿಸಿದೆ. ಅಪುಲ್ ಆಳ್ವರ ಕ್ಯಾಮೇರಾದಲ್ಲಿ ಸೆರೆಯಾದ ಆಕರ್ಷಣೀಯ ಪೋಟೋಗಳು ಇಲ್ಲಿವೆ.

ವಿಶ್ವವನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕಿದೆ, ಯೋಗ ಮಾಡಿ ಕೊರೋನಾ ಓಡಿಸಿ, ಯೋಗ ಸಂದೇಶ ನೀಡಿದ: ಪ್ರಧಾನಿ ಮೋದಿ

ನವದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕೊರೋನ ವೈರಸ್​ ಬಿಕ್ಕಟ್ಟಿನ ಸಮಯದಲ್ಲಿ ಯೋಗದ ಪ್ರಾಮುಖ್ಯತೆ ಹೆಚ್ಚಿದೆ ಎಂದು ತಿಳಿಸಿದರು. ಯೋಗ ದಿನಾಚರಣೆ ಅಂಗವಾಗಿ ಇಂದು ‘ದೇಶದ…

ರಾಜ್ಯರಾಜಧಾನಿಗೆ ಕೊರೋನಾತಂಕ! 416 ಸೋಂಕಿತರು ಪತ್ತೆ! ಮಹಾಮಾರಿ ಅಟ್ಟಹಾಸಕ್ಕೆ 09 ಮಂದಿ ಬಲಿ!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮತ್ತೆ ಕಾಡುತ್ತಿದೆ ವೈರಲ್ ವೈರಸ್ ನ ಅಟ್ಟಹಾಸ ಮುಂದುವರೆಯುತ್ತಿದ್ದು 26 ಜಿಲ್ಲೆಗಳಲ್ಲಿ 416 ಸೋಂಕಿತರು ಪತ್ತೆಯಾಗಿದ್ದು, 09ಮಂದಿಯನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಇಂದು 416 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ 416…

ಹೈನುಗಾರರಿಗೂ ತಟ್ಟಿದೆ ಕೊರೋನಾ ಸಂಕಷ್ಟ! ನಾಳೆಯಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1 ರೂ. ಕಡಿತ

ಮಂಗಳೂರು: ಕೋವಿಡ್ 19 ಸಮಸ್ಯೆ ಇದೀಗ ಹೈನುಗಾರರಿಗೂ ತಟ್ಟಿದಂತಿದೆ KMF ಜೂನ್. 21 ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1ರೂ ಕಡಿಮೆಯಾಗಲಿದೆ ಎಂದು ದ.ಕ ಹಾಲು ಉತ್ಪಾದಕರ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಳಿಗೆ ದಿನವಹಿ…

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕ : ಮಾರ್ಗಸೂಚಿ ಪ್ರಕಟ

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ‌. ಈ ಸಂಬಂಧ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ…

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳ ವಿವರಗಳು: ▪️ಅಗ್ನಿಶಾಮಕ ಠಾಣಾಧಿಕಾರಿ 36…

ವಿಧಾನ ಪರಿಷತ್ BJP ಅಭ್ಯರ್ಥಿ ಪ್ರತಾಪ್ ಸಿಂಹ ನಾಯಕ್ ರಿಂದ ಬಿ.ಎಸ್.ವೈ ಬೇಟಿ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್ ಅವರು ಜೂ.18 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರನ್ನು ಭೇಟಿಯಾದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಶಾಸಕ ವೇದವಾಸ ಕಾಮತ್, ನರಸಿಂಹ ನಾಯಕ್, ಮೋಹನ್‌ದಾಸ್ ಭಂಡಾರ್‌ಕಾರ್ ಈ ಸಂದರ್ಭದಲ್ಲಿ…

ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ ಮಹಾಮಾರಿ ವೈರಸ್! ಇಂದು 337 ಮಂದಿಗೆ ಸೋಂಕು ದೃಢ, ರಾಜ್ಯದಲ್ಲಿಂದು10 ಮಂದಿ ಬಲಿ!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ವೈರಸ್ ನ ಬೀತಿ ಹೆಚ್ಚಾಗುತ್ತಿದ್ದು ರಾಜ್ಯ ರಾಜಧಾನಿಯನ್ನು ಇಂದು ಬೆಚ್ಚಿ ಬೀಳಿಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 142 ಸೋಂಕಿತರು ಪತ್ತೆಯಾಗಿದ್ದು ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯನ್ನು ಕಾಣುತ್ತಿದೆ. ಕರ್ನಾಟಕದಲ್ಲಿ ಇಂದು 337 ಸೋಂಕಿತರು ಪತ್ತೆ ಒಟ್ಟು ಸೋಂಕಿತರ ಸಂಖ್ಯೆ…

ದ.ಕ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜೂನ್ 22, 23 ಮತ್ತು 24 ರಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ದೂರುಗಳನ್ನು ಸ್ವೀಕರಿಸುವ ಸ್ಥಳ ಮತ್ತು ದಿನಾಂಕ ಈ…

ಗಡಿ ಸಂಘರ್ಷದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆದ ಮೋದಿ ನಿರ್ಧಾರಕ್ಕೆ ಮಾಜಿ ಪ್ರಧಾನಿ HDD ಮೆಚ್ಚುಗೆ

ಬೆಂಗಳೂರು: ಲಡಾಖ್​ನ ಗಾಲ್ವನ್​​​ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಯೋಧರ ನಡುವಿನ ಬಡಿದಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡ ಸ್ವಾಗತಿಸಿ ಟ್ವೀಟ್​ ಮಾಡಿದ್ದಾರೆ. ಕಳೆದ ಸೋಮವಾರ ರಾತ್ರಿ ಉಭಯ ದೇಶದ ಸೈನಿಕರ ನಡುವಿನ…

You Missed

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್
ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ