ಬಂಟ್ವಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಉನ್ನತಿ ಸೌಧ” ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿ ನಿರ್ಮಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಬಂಟ್ವಾಳ ತಾಲೂಕು ಯೋಜನಾ ಕಚೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉನ್ನತಿ ಸೌಧವನ್ನು ಸರಳ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು.…

ನೇತ್ರಾವತಿ ಸೇತುವೆ ಬಳಿ ಬೈಕ್ ಬಿಟ್ಟು ನಾಪತ್ತೆಯಾದ ಯುವಕ ಶಿವಮೊಗ್ಗದಲ್ಲಿ ಪತ್ತೆ!

ಮಂಗಳೂರು: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅನಾಥವಾಗಿ ಪತ್ತೆಯಾಗಿದ್ದ ಬೈಕ್ ಮತ್ತು ಯುವಕ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನೇತ್ರಾವತಿ ಸೇತುವೆ ಬಳಿ ಯುವಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೀಗ ಯುವಕ ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಇರುವುದಾಗಿ ತಿಳಿದು…

ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ. ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ…

ಡಿ.ಎಂ.ಕೆ. ಶಾಸಕ ಕೊರೋನಾ ಮಹಾಮಾರಿಗೆ ಬಲಿ!

ಚೆನೈ: ಕೊರೋನಾಗೆ ದೇಶದಲ್ಲಿ ಮೊದಲ ಜನಪ್ರತಿನಿಧಿ ಬಲಿಯಾಗಿದ್ದು ತಮಿಳುನಾಡಿನ ಚೆನೈನ ತಿರುವಳ್ಳಿಯ 62 ವರ್ಷದ ಡಿ.ಎಂ.ಕೆ ಶಾಸಕ ಅನ್ಬಳಗನ್ ರವರು ಹುಟ್ಟುಹಬ್ಬದ ದಿನದಂದೆ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಉಸಿರಾಟ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಜೂನ್ 2ರಂದು ಸೋಂಕು ದೃಢಪಟ್ಟಿದ್ದು…

ಕೊರೋನಾ ವಿರುದ್ಧ ಜಾಗೃತಿ ಸಂದೇಶ ಮೂಡಿಸಲು ಮುಂದಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಶಿಡ್ಲಘಟ್ಟದಲ್ಲಿ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆಯನ್ನು ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ರವರು ಉದ್ಘಾಟಿಸಿ ಮಾತನಾಡುತ್ತಾ ವಿಶ್ವಾದ್ಯಂತ ಕೊರೋನ ಮಹಾಮಾರಿಯು ತನ್ನ ಅಟ್ಟಹಾಸವನ್ನು ತೋರುತ್ತಿದ್ದು ನಮ್ಮ…

ಗುಟ್ಕಾ-ಪಾನ್ ಮಸಾಲ ಪ್ರೀಯರೇ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಜಗಿದರೆ ಬೀಳುತ್ತೆ ಕೇಸ್! ಇಂದು 32ಮಂದಿಯ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ-ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿಯ ವಿರುದ್ಧ ಕೇಸು ದಾಖಲಿಸಿದ್ದಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ…

ಅಳದಂಗಡಿ ಅರಮನೆಗೆ ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ಭೇಟಿ

ಅಳದಂಗಡಿ: ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ರವರು ಅಳದಂಗಡಿ ಅರಮನೆಗೆ ಭೇಟಿ ನೀಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ದಂಪತಿಯವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ತಸಿಲ್ದಾರ್ ಗಣಪತಿ ಶಾಸ್ತ್ರಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೋಕ್ತೇಸರ…

ಹಲಸಿನ ಹಣ್ಣಿಗೆ ವಿಷ ಹಾಕಿ ಕಾಮಧೇನುಗಳ ಹತ್ಯೆಗೈದ ಧೂರ್ತರು!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ಕಾಮಧೇನುಗಳ ಸಾವಿಗೆ ಕಾರಣವಾಗಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ದೇವರ ನಾಡು ಕೇರಳದಲ್ಲಿ ಅನಾನಸ್ ಒಳಗೆ ಸ್ಪೋಟಕವಿರಿಸಿ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತ ಮಾಸುವ ಮುನ್ನವೇ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ…

“ಆದಾಯಕ್ಕಿಂತ ಹೆಚ್ಚಿನ ಆಸ್ತಿ” ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಮಂಗಳೂರು: ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ದಿನಾಂಕ 12-12-2017 ರಂದು ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು…

ಕ್ವಾರೇಂಟೈನ್ ನಿಂದ ತಪ್ಪಿಸಿಕೊಳ್ಳುವ ಬದಲು ಸ್ವಯಂಪ್ರೇರಿತವಾಗಿ ಕ್ವಾರೆಂಟೈನ್ ಗೆ ಬನ್ನಿ: ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ

ಬೆಳ್ತಂಗಡಿ :  ಕೊರೋನಾ ಮಹಾಮಾರಿಯಿಂದಾಗಿ ಸೇವಾ ಸಿಂಧು ಆ್ಯಪ್ ಮೂಲಕ ಕರ್ನಾಟಕಕ್ಕೆ ಆಗಮಿಸುವ ಕೆಲವು ಜನ ಆ್ಯಪ್ ನಲ್ಲಿ ನಮೂದಿಸಿದ ಸ್ಥಳಕ್ಕೆ ಮೊದಲೇ ರೈಲುಗಳಿಂದ ಇಳಿದು ಕ್ವಾರೆಂಟೈನ್ ನಿಂದ ತಪ್ಪಿಸಿಕೊಳ್ಳುವ ವಿಚಾರ ಸರಕಾರದ ಗಮನಕ್ಕೆ ಬಂದಿದ್ದು, ಅಂಥವರ ಪತ್ತೆ ಹಚ್ಚುವ ಕೆಲಸಕ್ಕೆ…

You Missed

ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ