ಮಂಗಳೂರು: ಜಿಪಿಎಲ್ ಉತ್ಸವದಲ್ಲಿ ಹೆಲಿಕಾಪ್ಟರ್ ರೈಡ್

ಮಂಗಳೂರು: ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಞಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ.ಫೆ.25ರಿಂದ 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ…

ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕಕ್ಕೆ ಚಾಲನೆ, ವೈಭವದ ಹೊರೆಕಾಣಿಕೆ ಮೆರವಣಿಗೆ

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಥಮ ದಿನವಾದ ಶನಿವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಮರೋಡಿ ಶಾಂತಿನಗರ ಅರುಣೋದಯ ಮೈದಾನದಿಂದ…

ಮುಂಬೈ : ದಿಶಾಂತ್ ಕೃಷ್ಣ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಮುಂಬೈ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಪರೀಕ್ಷೆಯಲ್ಲಿ ಸವಣಾಲು ದಿಶಾಂತ್ ಕೃಷ್ಣ ಶೆಟ್ಟಿ ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆ ಆಗಿರುತ್ತಾರೆ. ಬಾಲ್ಯದಲ್ಲಿಯೇ ಬಹುಮುಖ ಪ್ರತಿಭೆ ಆಗಿದ್ದ ದಿಶಾಂತ್ ಕೃಷ್ಣ ಶೆಟ್ಟಿ ಅವರು ಮುಂಬೈ…

ಕುಂಕುಮ, ಬಳೆ ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ!

ಬೆಂಗಳೂರು: ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ…

ಮದುವೆ ಮನೆಯಲ್ಲಿ ಹಳದಿ ಶಾಸ್ತ್ರದ ವೇಳೆ ಬಾವಿ ಕಟ್ಟೆ ಕುಸಿದು 13 ಮಂದಿ ಜಲಸಮಾಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮದುವೆ ಮನೆಯಲ್ಲಿ ಯಾರು ಊಹಿಸಲು ಸಾಧ್ಯವಾಗದ ಘಟನೆಯೊಂದು ನಡೆದಿದೆ. ಮದುವೆ ಮನೆಯಲ್ಲಿ ಅರಿಶಿಣ ಶಾಸ್ತ್ರ ನಡೆಯುತ್ತಿದ್ದ ವೇಳೆ ಸುಮಾರು 13 ಮಂದಿ ಮಹಿಳೆಯರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ಉತ್ತರ ಪ್ರದೇಶದ ಕುಶಿನಗರ…

ವಿಚಾರಣೆ ವೇಳೆ ಕೂಲ್‌ಡ್ರಿಂಕ್ಸ್‌ ಕುಡಿದ ಪೊಲೀಸ್‌ ಅಧಿಕಾರಿ- ನ್ಯಾಯಮೂರ್ತಿ ನೀಡಿದ್ರು ಕುತೂಹಲದ ಶಿಕ್ಷೆ!

ಅಹಮದಾಬಾದ್‌: ವರ್ಚ್ಯುವಲ್​ ವಿಚಾರಣೆ ವೇಳೆ ಪೊಲೀಸರೊಬ್ಬರು ಕೂಲ್‌ಡ್ರಿಂಕ್ಸ್‌ ಕುಡಿದ ಹಿನ್ನೆಲೆಯಲ್ಲಿ, ಮುಖ್ಯನ್ಯಾಯಮೂರ್ತಿಗಳು ಅಚ್ಚರಿಯ ಶಿಕ್ಷೆ ನೀಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕೋರ್ಟ್‌ ವಿಚಾರಣೆ ವೇಳೆ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರು ಈ ಒಂದು ಶಿಕ್ಷೆ ನೀಡಿದ್ದಾರೆ.…

ಸವಣಾಲು ಶ್ರೀ ಕೊಡಮಣಿತ್ತಾಯ ನೇಮೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸವಣಾಲು ಗ್ರಾಮದ ಗಡು ಹಾಕಿದ ಸ್ಥಳ ಮಂಜದಬೆಟ್ಟುವಿನಲ್ಲಿ ಪ್ರತೀ ವರ್ಷದಂತೆ ಮಾರ್ಚ್ 23 ಮತ್ತು 24 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ ಹಾಗು ಅಮ್ಮನವರ ಜಾತ್ರಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ರವರು ಆಯ್ಕೆಯಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತೀಯ ಮಜ್ದೂರ್ ಸಂಘದಲ್ಲಿ ಗುರುತಿಸಿಕೊಂಡಿರುವ ಇವರು ಸಕ್ರೀಯವಾಗಿ ಕಾರ್ಮಿಕ…

ರಾಜ್ಯಾದ್ಯಂತ ಫೆ.16 ರಿಂದ ಪಿಯುಸಿ, ಪದವಿ ಕಾಲೇಜು ಆರಂಭ : ಶಿಕ್ಷಣ ಸಚಿವ BC ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಫೆಬ್ರವರಿ 16 ರಿಂದ ಪದವಿ ಪೂರ್ವ ಹಾಗೂ ಪದವಿ ತರಗತಿಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ ಸಮವಸ್ತ್ರ ವಿಚಾರವಾಗಿ ವಿವಾದಗಳು ಎದ್ದಿದ್ದು ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ…

ಮುಸ್ಲಿಂ ಮಹಿಳೆಯರನ್ನು ಹಿಜಾಬ್ ನಡಿಯಲ್ಲಿ ಹೂತು ಹಾಕಲಾಗುತ್ತಿದೆ-ಕೇರಳದ ಗವರ್ನರ್ ಆರೀಫ್ ಮೊಹಮ್ಮದ್ ಖಾನ್

ತಿರುವನಂತಪುರ: ಮುಸ್ಲಿಂ ಮಹಿಳೆಯರನ್ನು ಮೊದಲು ನೆಲದ ಅಡಿ ಹೂತು ಹಾಕಲಾಗುತ್ತಿತ್ತು. ಈಗ ಅವರನ್ನು ಹಿಜಾಬ್‌, ಬುರ್ಖಾ ಹಾಗೂ ತ್ರಿವಳಿ ತಲಾಖ್‌ ಅಡಿಯಲ್ಲಿ ಹೂತು ಹಾಕಲಾಗುತ್ತಿದೆ ಎಂದು ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಹೇಳಿದ್ದಾರೆ‌. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಹಿಜಾಬ್‌ ವಿರುದ್ಧ ಮುಸ್ಲಿಂ…

You Missed

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ
ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್