ರಾಜ್ಯಾದ್ಯಂತ 14 ದಿನಗಳ ಕಾಲ ವೀಕ್ ಎಂಡ್ ಕರ್ಪ್ಯೂ ಜಾರಿ! ಪ್ರತಿದಿನ ನೈಟ್ ಕರ್ಫ್ಯೂ!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆದೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ…

ಕೊರೋನಾ ಕರಿಛಾಯೇ ಹಿನ್ನೆಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜಾತ್ರೆ ಅರ್ಧಕ್ಕೆ ಸ್ಥಗಿತ!

ಕಟೀಲು: ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ಯಾವುದೇ ರೀತಿಯ ಜಾತ್ರೆ ಹಾಗೂ ಸಂತೆಗಳನ್ನು ನಡೆಸದಂತೆ ಆದೇಶ ಹೊರಡಿಸಿದ್ದು, ಈ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಆಚರಣೆ ಅರ್ಧಕ್ಕೆ ಮೊಟಕುಗೊಂಡಿದೆ. ಜಾತ್ರಾ ಮಹೋತ್ಸವದಲ್ಲಿ ಕೋವಿಡ್…

ಎಸ್‌ಡಿಎಂ ಪದವಿ “ಕಾಲೇಜ್ ಗ್ಲೋಬಲ್ ಅಲುಮ್ನಿ” ಯ “ಕೋರ್ ಕಮಿಟಿ” ಸಭೆ

ಎಸ್‌ಡಿಎಂ ಪದವಿ “ಕಾಲೇಜ್ ಗ್ಲೋಬಲ್ ಅಲುಮ್ನಿ” ಯ “ಕೋರ್ ಕಮಿಟಿ” ಸದಸ್ಯರ ಮೊದಲ ಸಭೆ ಏಪ್ರಿಲ್ 17 ರ ಶನಿವಾರ ಸಂಜೆ 4 ಗಂಟೆಗೆ ಯುಎಇ ಸಮಯ ಮತ್ತು ಐಎಸ್ಟಿ 5: 30 ಕ್ಕೆ ನಡೆಯಿತು. ಸಭೆಯಲ್ಲಿ ಡಾ.ಸತೀಶ್ ಚಂದ್ರ ಪ್ರಾಂಶುಪಾಲ…

ಮೇ 01 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಪಡೆಯಲು ಅವಕಾಶ ಕಲ್ಪಿಸಿಕೊಟ್ಟ ಕೇಂದ್ರ ಸರಕಾರ

ನವದೆಹಲಿ: ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕರೋನ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ. ಅಂದ ಹಾಗೇ ದೇಶದಲ್ಲಿ ರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು…

ಸರ್ಕಾರದ ವಿರುದ್ಧ ಗುಡುಗಿದ ಮಠ ಸಿನಿಮಾ ಖ್ಯಾತಿ ಗುರು ಪ್ರಸಾದ್..! ನನ್ನ ಸಾವಿಗೆ ಸರ್ಕಾರವೇ ಕಾರಣ ಡೆತ್ ನೋಟ್ ಬರೆದ ಡೈರೆಕ್ಟರ್..! ಏನಿದು ಬಡವರ ಮನೆಯ ಒಂದು ಇಡ್ಲಿಯ ಕಥೆ…!

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್ ಅವರಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಬಹಿರಂಗಪಡಿಸಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸುಧಾಕಾರ್, ಮಾಜಿ…

ಕೊರೋನಾ ಚಿಕಿತ್ಸೆಗೆ ಬೆಂಬಲವಾಗಿ ನಿಂತ ಭಾರತೀಯ ರೈಲ್ವೆ, ದೇಶದ ವಿವಿಧ ಭಾಗಗಳಿಗೆ ಹೊರಡಲಿದೆ ‘ಆಕ್ಸಿಜನ್ ಎಕ್ಸ್​ಪ್ರೆಸ್’ !

ನವದೆಹಲಿ : ಕರೊನಾ ಚಿಕಿತ್ಸೆಯಲ್ಲಿ ಹೆಚ್ಚಾಗಿ ಅಗತ್ಯ ಬೀಳುವ ಮೆಡಿಕಲ್ ಆಕ್ಸಿಜನ್ (ಆಮ್ಲಜನಕ)ಅನ್ನು ಮತ್ತು ಆಕ್ಸಿಜನ್ ಸಿಲಿಂಡರ್​ಗಳನ್ನು ದೇಶದ ವಿವಿಧ ಭಾಗಗಳಿಗೆ ತಲುಪಿಸಲು, ಭಾರತೀಯ ರೈಲ್ವೆಯು ‘ಆಕ್ಸಿಜನ್ ಎಕ್ಸ್​ಪ್ರೆಸ್​’ ವಿಶೇಷ ರೈಲು ಸೇವೆಯನ್ನು ಆರಂಭಿಸಲಿದೆ. ಈ ಬಗ್ಗೆ ಇಂದು ರೈಲ್ವೆ ಇಲಾಖೆಯು ಸುದ್ದಿಗಾರರಿಗೆ…

BIG BREAKING NEWS : ಏ.27ರಿಂದ ಆರಂಭಗೊಳ್ಳಲಿದ್ದ ‘ಜೆಇಇ ಮುಖ್ಯ ಪರೀಕ್ಷೆ’ ಮುಂದೂಡಿಕೆ

ನವದೆಹಲಿ : ಏಪ್ರಿಲ್ 27, 28 ಮತ್ತು 30ರಂದು ನಡೆಸಲು ನಿರ್ಧರಿಸಲಾಗಿದ್ದಂತ ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ. ಈ ಕುರಿತಂತೆ ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಳ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ…

ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ‘ರೆಮ್ ಡೆಸಿವಿರ್’ ದರ ಇಳಿಕೆ

ನವದೆಹಲಿ: ಕೋವಿಡ್-19 ರೋಗಿಗಳಿಗೆ ಜೀವರಕ್ಷಕ ವಾಗಿರುವ ರೆಮ್ ಡೆಸಿವಿರ್ ನ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ಕೇಂದ್ರ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ ಸದಸ್ಯ ಸಲಹೆಗಾರ ಡಾ. ವಿನೋದ್ ಕೊತ್ವಾಲ್ ಅವರು ಶನಿವಾರ…

ಕೊರೋನಾ 2ನೇ ಅಲೆ ಎಫೆಕ್ಟ್ : ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆಯಲ್ಲಿ, ಕೊರೋನಾ ನಿಯಂತ್ರಣ ತಡೆಗಾಗಿ ಇದೀಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಭಂದ ವಿಧಿಸಿದೆ. ಈ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ…

ಬಾಯಿ ಹುಣ್ಣು: ಲಕ್ಷಣಗಳು, ಕಾರಣಗಳು ಮತ್ತು ತಡೆಗಟ್ಟುವ ಉಪಾಯಗಳು

ಸಾಮಾನ್ಯವಾಗಿ ಬಹುತೇಕ ಮಂದಿ ಬಾಯಿ ಹುಣ್ಣು ಅಥವಾ ಮೌತ್ ಅಲ್ಸರ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಇದು ಬಾಯಿಯ ಒಳಗಡೆ ಉಂಟಾಗುವ ಹುಣ್ಣಾಗಿದೆ. ಇದು ಅಂಥ ಅಪಾಯಕಾರಿಯಲ್ಲದಿದ್ದರೂ ಇದು ಬಂದಾಗ ಆಗುವ ನೋವು ಮಾತ್ರ ಅಸಹನೀಯ. ರಾಸಾಯನಿಕ ವಸ್ತುಗಳಿಗೆ ತೀರಾ ಸೆನ್ಸಿಟಿವ್ ಆಗಿರುವ ವ್ಯಕ್ತಿಗಳಿಗೆ…

You Missed

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!
ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ