ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ಸಂಧರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ಹಾಗೂ ದೇವಸ್ಥಾನದ ಆಡಳಿತ…
ಶ್ರೀ ಕ್ಷೇತ್ರ ಕಾಟಾಜೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 20/04/2021 ರಿಂದ 29/04/2021ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತವನ್ನು ವೈದಿಕರಾದ ಶ್ರೀ ದಿವಾಕರ ಭಟ್‌ರವರ ನೇತೃತ್ವದಲ್ಲಿ ತಾಲೂಕಿನ ಶಾಸಕರು ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅದ್ಯಕ್ಷರಾದ…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ KPCC ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೇಟಿ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ.ಡಿ.ವೀರೇಂದ್ರಹೆಗ್ಗಡೆಯವರನ್ನು ಬೇಟಿಯಾಗಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ SC,ST ರಾಜ್ಯ ಉಪಾಧ್ಯಕ್ಷರಾದ ಲಕ್ಷಿ ನಾರಾಯಣ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ…
ನಿರೂಪಣಾ ಕ್ಷೇತ್ರದಲ್ಲಿ ಸಾಧನೆಗೈದ ರಾಮ್ ಕುಮಾರ್ ಮಾರ್ನಾಡ್ ಇವರಿಗೆ ಕರಾವಳಿ ಕೇಸರಿ ಸೇವಾಟ್ರಸ್ಟ್(ರಿ) ಬೆದ್ರ ಇವರಿಂದ “ತುಳುನಾಡ ಕಂಠಸಿರಿ” ಬಿರುದು ಪ್ರದಾನ
ಮೂಡಬಿದರೆ: ಕರಾವಳಿ ಕೇಸರಿ ಸೇವಾಟ್ರಸ್ಟ್(ರಿ)ಬೆದ್ರ ಇದರವತಿಯಿಂದ ನಿರೂಪಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ತುಳು ನಿರೂಪಕ ರಾಮ್ ಕುಮಾರ್ ಮಾರ್ನಾಡ್ ಇವರಿಗೆ ತುಳುನಾಡ ಕಂಠಸಿರಿ ಬಿರುದು ನೀಡಿ ಗೌರವಿಸಲಾಯಿತು. ಇವರು ಹಲವು ಕಾರ್ಯಕ್ರಮಗಳಲ್ಲಿ ತುಳು ಮತ್ತು ಕನ್ನಡ ಭಾಷೆಯಲ್ಲಿ ನಿರೂಪಣೆಯನ್ನು ಜನಮನ್ನಣೆಯನ್ನು…
ಉಳ್ಳಾಲದ ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಪತ್ತೆ!
ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಕೊಂಡಾಣ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ. ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ತೆರೆಯುವ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಟಿ!
ಬೆಳ್ತಂಗಡಿ: ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಬೆಳ್ತಂಗಡಿ…
ಪಬ್ ಜೀ ಆಟದಲ್ಲಿ ಗೆದ್ದವ ಜೀವನದ ಆಟದಲ್ಲಿ ಗೆಲ್ಲಲಿಲ್ಲ! 13ವರ್ಷದ ಬಾಲಕನ ಕೊಲೆಗೆ ಪಬ್ ಜೀ ಜತೆಗಾರನೇ ಕಾರಣನಾದನೇ! ಮಕ್ಕಳ ಕೈಯಲ್ಲಿ ಮೊಬೈಲ್ ಎಂಬ ಮಾಯಾಂಗನೇಯನ್ನು ಕೊಡುವ ಪೋಷಕರು ತಪ್ಪದೇ ಓದಿ
ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್ (12) ಮೃತ ಬಾಲಕ.…
ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ನರ್ಸ್ ನಿಂದ ನಡೆಯಿತು ಮಹಾ ಎಡವಟ್ಟು! ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ ಲಸಿಕೆ ನೀಡಿ ಅವಾಂತರ!
ಲಕ್ನೊ: ಮೊಬೈಲ್ ಕರೆಯಲ್ಲಿ ನಿರತವಾಗಿದ್ದ ದಾದಿಯೊಬ್ಬಳು ಮಹಿಳೆಯೊಬ್ಬರಿಗೆ ಒಂದೇ ಸಲ ಎರಡು ಬಾರಿ ಕೋವಿಡ್ -19 ಲಸಿಕೆಯ ಡೋಸ್ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯ ಅಕ್ಬರ್ ಪುರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್…
ಯುವರತ್ನ ಮನವಿಗೆ ಸ್ಪಂದಿಸಿದ ಬಿ.ಎಸ್.ವೈ! ಸಿನಿ ಪ್ರಿಯರಿಗೆ ಸಿಹಿ ಸುದ್ಧಿ! ಚಿತ್ರಮಂದಿರದಲ್ಲಿ ಸದ್ಯಕ್ಕಿಲ್ಲ 50 : 50
ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ ಪುನೀತ್ ರಾಜಕುಮಾರ್ ಒಳಗೊಂಡ “ಯುವರತ್ನ” ಚಿತ್ರತಂಡ ಪರಿಸ್ಥಿತಿಯನ್ನು ಮನವರಿಕೆ…
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಪೋಲೀಸ್ ಅಧಿಕಾರಿಗೆ ಕಾರುಡಿಕ್ಕಿ ಹೊಡೆದು ಪರಾರಿ! ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪೋಲೀಸ್ ಹೆಡ್‌ಕಾನ್ಸ್‌ಟೇಬಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು
ಹಾಸನ: ಕಾರು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಕರ್ತವ್ಯ ನಿರತ ನಗರದ ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಶನಿವಾರ ಸಂಜೆ ಅಸುನೀಗಿದರು. ಮಧುಸೂದನ್(44) ಮೃತ ದುರ್ದೈವಿ. ಹಾಸನ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಗಾಡೇನಹಳ್ಳಿ ಸಮೀಪ ಇಂಟರ್ ಸೆಪ್ಟರ್ ನಲ್ಲಿ ಅಧಿಕಾರಿಗಳು ವಾಹನಗಳ ತಪಾಸಣೆಯಲ್ಲಿ ತೊಡಗಿದ್ದ…
















