ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ ಕೋಡಿ ಶ್ರೀ ಅಚ್ಚರಿಯ ಭವಿಷ್ಯ ನುಡಿ
ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ’ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ, ಆತಂಕಪಡುವ ಅಗತ್ಯವಿಲ್ಲ. ಆದರೆ, ಕಾರ್ತಿಕ, ಸಂಕ್ರಾಂತಿ ವೇಳೆಗೆ…
ಸ್ಪೆಲ್ ಬೀ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮುಂಡಾಜೆಯ ಚಾರ್ವಿ
ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉದಯವಾಣಿಯ ಗುರು ಮುಂಡಾಜೆ ಮತ್ತು ವಾಣಿ ದಂಪತಿಯ ಪುತ್ರಿಯಾಗಿರುವ ಇವರು…
ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ
ಅಮರಾವತಿ: ಸ್ಕಿಲ್ ಹಗರಣದ ಎ1 ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು (N. Chandrababu Naidu) ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು…
ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ
ಶ್ರೀಕೃಷ್ಣ ಜನ್ಮಾಷ್ಟಮಿ ಕೃಪೆ: ಸನಾತನ ಧರ್ಮ ಗ್ರಂಥಗಳು ಆಚರಣೆ ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ ಗೋಕುಲ, ಮಥುರಾ, ಬೃಂದಾವನ,…
ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.…
ಮಂಗಳೂರು ಕಮೀಷನರ್ ಸಹಿತ 35ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ! ನೂತನ ಕಮೀಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕ
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…
ಸಾರಿಗೆ ಸಂಸ್ಥೆಯಲ್ಲೂ ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಜಾರಿ, ಡಿಜಿಟಲ್ ಪಾವತಿ ವ್ಯವಸ್ಥೆ ಅನುಷ್ಠಾನಕ್ಕೆ ಮುಂದಾದ NWKRTC
ಬೆಳಗಾವಿ: ಬಸ್‌ಗಳಲ್ಲಿ ಟಿಕೆಟ್ ಖರೀದಿಸಲು ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಪ್ರಾಯೋಗಿಕ ಜಾರಿ ಬಗ್ಗೆ ಮಾಹಿತಿ ಹಂಚಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ವ್ಯವಸ್ಥೆ ಯಶಸ್ವಿಯಾದರೆ, ಉಳಿದ ನಿಗಮಗಳಿಗೂ ಡಿಜಿಟಲ್ ಪಾವತಿ ವ್ಯವಸ್ಥೆ ಅನುಷ್ಠಾನ ಮಾಡಲಾಗುವುದು. ಸಾರಿಗೆ ಇಲಾಖೆಯು…
ಮಳೆ ಮಾಯವಾಯಿತು…ಬರಗಾಲಕ್ಕೆ ಪಾಯವಾಯಿತು. ಮುಂದಿನ ಬರಗಾಲದ ದಿಬ್ಬಣ ಹೊರಟಿದೆ, ಕ್ಷಾಮದ ಓಡ್ಡೋಲಗ ಚೆನ್ನಾಗಿರಬಹುದು. ಅನುಭವಿಸಲೇಬೇಕು ಬರಲಿರುವ ಬರಗಾಲವನ್ನು!
ಬರಹ 🖊️.ದಿನೇಶ್ ಹೊಳ್ಳ. ಮಳೆ ಮಾಯವಾಯಿತು…ಬರಗಾಲಕ್ಕೆ ಪಾಯವಾಯಿತು. ಮುಂದಿನ ಬರಗಾಲದ ದಿಬ್ಬಣ ಹೊರಟಿದೆ, ಕ್ಷಾಮದ ಓಡ್ಡೋಲಗ ಚೆನ್ನಾಗಿರಬಹುದು. ಅನುಭವಿಸಲೇಬೇಕು ಬರಲಿರುವ ಬರಗಾಲವನ್ನು. ‘ಬರ’ ಬೇಡ ಎನ್ನಲು, ನಿಸರ್ಗದ ಪ್ರ(ತಿ )ಕ್ರಿಯೆಯನ್ನು ತಡೆಯಲು ಯಾರಿಗೂ ಹಕ್ಕಿಲ್ಲ, ನಿಸರ್ಗದ ಮೌನದ ಮಾತಿನ ಎದುರು ಕೈ…
ಇಸ್ರೋ ಛಲಕ್ಕೆ ಐತಿಹಾಸಿಕ ಗೆಲುವು ಸತತ ಪ್ರಯತ್ನದಿಂದ ಯಶಸ್ವಿಯಾದ ಚಂದ್ರಯಾನ – 3
ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ” ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು…
ಕಡಿರುದ್ಯಾವರ ಗ್ರಾ.ಪಂ ಮಾಜಿ ಸದಸ್ಯ ನೇಮಿರಾಜ ಗೌಡ ಕೌಡಂಗೆ ನಿಧನ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರಾದ ನೇಮಿರಾಜ ಗೌಡ ಕೌಡಂಂಗೆ ಇಂದು ನಿಧನಹೊಂದಿದ್ದಾರೆ.ಕಳೆದ ಕೆಲವು ದಿನಗಳಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾಗಿದ್ದಾರೆ. ಕಳೆದ 25ವರ್ಷಗಳಿಂದ ಕಡಿರುದ್ಯಾವರ ಗ್ರಾಮಪಂಚಾಯತ್ ನಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಹತ್ತು…


