ಸಿ.ಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ : ದೂರು ವಾಪಸ್ ಪಡೆಯಲು ಮುಂದಾದ ಸಾಮಾಜಿಕ ಕಾರ್ಯಕರ್ತ!

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ. ಆ ಮೂಲಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ. ತಾವು ನೀಡಿದ್ದ ದೂರನ್ನು ದಿನೇಶ್…

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಒಂದು ಅಂಕದ ಕನಿಷ್ಠ 30 ಪ್ರಶ್ನೆ ನೀಡಲು ಇಲಾಖೆ ನಿರ್ಧಾರ!

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ, ಲಾಕ್‌ಡೌನ್ ಮತ್ತು ಶಾಲೆಗಳನ್ನು ದೀರ್ಘಕಾಲ ಮುಚ್ಚಿದ್ದರಿಂದ ಮತ್ತು ತೊಂದರೆಗಳಿಂದಾಗಿ ಹೆಚ್ಚಿನ ಶೈಕ್ಷಣಿಕ ದಿನಗಳು ಮುಗಿದು ಹೋಗಿವೆ ಎಂಬ ಅಂಶವನ್ನು ಪರಿಗಣಿಸಿ, ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ಅಂಕವನ್ನು ಹೊಂದಿರುವ ಕನಿಷ್ಠ 30 ಪ್ರಶ್ನೆಗಳನ್ನು ನೀಡಲು ಇಲಾಖೆ…

ನಾಲ್ವರು ಯುವಕರೊಂದಿಗೆ ಓಡಿ ಹೋದ ಯುವತಿ: ಚೀಟಿ ಎತ್ತುವ ಮೂಲಕ ವರ ಪ್ರಾಪ್ತಿಸಿ ವಿವಾಹ ಮಾಡಿಸಿದ ಗ್ರಾಮಸ್ಥರು

ಉತ್ತರಪ್ರದೇಶ: ನಾಲ್ವರು ಯುವಕರೊಂದಿಗೆ ಓಡಿ ಹೋದ ಯುವತಿಗೆ ಯಾರೊಂದಿಗೆ ವಿವಾಹ ಮಾಡೋದು‌ ಎಂದು ಗೊತ್ತಾಗದೇ ಚೀಟಿ ಎತ್ತಿ ಅದರಲ್ಲಿ ಹೆಸರು ಬಂದ ಯುವಕನೊಂದಿಗೆ ಮದುವೆ ಮಾಡಿಸಿದ ಘಟನೆ ನಡೆದಿದೆ. ಇಂತಹದೊಂದು ವಿಚಿತ್ರ ಘಟನೆ ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಅಜೀಮ್ ನಗರ…

ʼಮೊಳಕೆʼ ಕಾಳಿನ ಬ್ರೇಕ್ ಫಾಸ್ಟ್ ಆರೋಗ್ಯಕ್ಕೆ ಉತ್ತಮ ಆಹಾರ

ಉತ್ತಮ ಆರೋಗ್ಯಕ್ಕಾಗಿ ಮೊಳಕೆ ಕಾಳು ಬಹು ಮುಖ್ಯ. ಅದರಲ್ಲೂ ಪೌಷ್ಟಿಕಾಂಶಗಳ ಆಗರವಾದ ಮೊಳಕೆಕಾಳು ಬೆಳಗಿನ ಉಪಹಾರಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದ ನಾರು, ಪ್ರೊಟೀನ್ ಒಳಗೊಂಡಿರುವ ಇದರಲ್ಲಿ ಕ್ಯಾಲೋರಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಇದರಿಂದ ಮಾಡಿದ ತಿಂಡಿಯನ್ನು ಸ್ವಲ್ಪ ತಿಂದರೂ ಹೊಟ್ಟೆ…

ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಶಿಶುವಿಗೆ 4 ಲಕ್ಷ !

ಮಂಗಳೂರು: ಮಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಸುಗೂಸನ್ನು ಮಾರಾಟ ಮಾಡುವ ಜಾಲ ಇದಾಗಿದೆ. ಇದೀಗ ಎನ್ ಜಿಒ ಸಂಸ್ಥೆಯೊಂದರ ಸಹಾಯದಿಂದ ಪೊಲೀಸರು ಇದನ್ನು ಬೇಧಿಸಿದ್ದಾರೆ. ಮಾರಾಟದ ಜಾಲವನ್ನು ಒಡನಾಡಿ ಸಂಸ್ಥೆಯ ಸಹಾಯದಿಂದ ಪತ್ತೆ ಹಚ್ಚಲಾಗಿದೆ. ಒಡನಾಡಿ ಮೈಸೂರು ಮೂಲದ…

ಖ್ಯಾತ ಛಾಯಾಗ್ರಾಹಕ ಅಪುಲ್ ಆಳ್ವ ಕ್ಲಿಕ್ಕಿಸಿದ “ಮಸ್ತಕಾಭಿಷೇಕ” ಎಂಬ ಶೀರ್ಷಿಕೆಯ ಈ ಚಿತ್ರಕ್ಕೆ ಚಿನ್ನದ ಗರಿ

ಮಂಗಳೂರು: ರಾಜಸ್ಥಾನದ ಜೋದ್ಪುರ್ ನ ಜೋಧಾನ ಫೋಟೋಜರ್ನಲಿಸ್ಟ್ ಸೊಸೈಟಿ ಆಯೋಜಿಸಿದ 10 ನೇ ಅಂತಾರಾರಾಷ್ಟ್ರೀಯ ಛಾಯಾಚಿತ್ರ  ಸ್ಪರ್ಧೆ 2021ರ  ಫೋಟೋ ಟ್ರಾವೆಲ್ ವಿಭಾಗದಲ್ಲಿ ಅಪುಲ್ ಆಳ್ವ ಮಂಗಳೂರು, ಶ್ರವಣಬೆಳಗೊಳದಲ್ಲಿ ಕ್ಲಿಕ್ಕಿಸಿದ “ಮಸ್ತಕಾಭಿಷೇಕ” ಎಂಬ ಶೀರ್ಷಿಕೆಯ ಈ ಚಿತ್ರಕ್ಕೆ ಜೆ ಪಿ ಸ್…

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ವಿರೋಧ ಪಕ್ಷದ ಆಕ್ಷೇಪ – ಶರ್ಟ್ ಕಳಚಿ ಸರ್ಕಾರದ ವಿರುದ್ಧ ಘೋಷಣೆ

ಬೆಂಗಳೂರು: ಇಂದು ಆರಂಭಗೊಂಡ ವಿಶೇಷ ಬಜೆಟ್ ಅಧಿವೇಶನ ನಿರೀಕ್ಷೆಯಂತೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸಂಘರ್ಷಕ್ಕೆ ಸಾಕ್ಷಿಯಾಯಿತು. ಅಧಿವೇಶನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆಯ ಮೇಲೆ ಚರ್ಚೆ ನಡೆಸಲು ಸ್ಪೀಕರ್ ಪ್ರಸ್ತಾಪಿಸಿದರು. ಇದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದರು. ಸ್ಪೀಕರ್…

ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಗೆ ಸಿಲುಕಿ ಕಾರ್ಮಿಕರ ದುರ್ಮರಣ

ಪುತ್ತೂರು: ಅರ್ಲಪದವು ಸಮೀಪ ಕಡಮ್ಮಾಜೆ  ಎಂಬಲ್ಲಿ ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ…

ತಮಿಳುನಾಡು ಚುನಾವಣಾ ಮುನ್ನವೇ ರಾಜಕೀಯಕ್ಕೆ ಗುಡ್ ಬೈ ಹೇಳಿದ ಶಶಿಕಲಾ!

ಚೆನ್ನೈ: ಕಳೆದ ಜನವರಿಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಮತ್ತು ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದೇ ನಿರೀಕ್ಷಿಸಲಾಗಿದ್ದ ವಿ.ಕೆ. ಶಶಿಕಲಾ ನಟರಾಜನ್ ಅವರು ರಾಜಕಾರಣ ಮತ್ತು ಸಾರ್ವಜನಿಕ ಜೀವನವನ್ನು ತ್ಯಜಿಸಿದ್ದಾರೆ. ತಮಿಳುನಾಡು ಚುನಾವಣೆಗೆ ಎರಡು ವಾರ ಬಾಕಿ ಇರುವಾಗಲೇ…

ಲಾರಿಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿ ಬಸ್ ಗೆ ಬೆಂಕಿ ತಗುಲಿ ಇಬ್ಬರು ಮಹಿಳೆಯರು ಸಜೀವ ದಹನ

ಬಾಗಲಕೋಟೆ: ಲಾರಿಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿಯಾಗಿ ಬೆಂಕಿ ತಗುಲಿದ್ದು, ಬಸ್ ನಲ್ಲಿದ್ದ ಇಬ್ಬರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ ಮುಧೋಳ -ಯಾದವಾಡ ರಸ್ತೆಯಲ್ಲಿ ಘಟನೆ ನಡೆದಿದೆ. ಈರವ್ವ ಗಾಣಿಗೇರ(70), ಅಣ್ಣವ್ವ ಗಾಣಿಗೇರ(58)…

You Missed

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!