ಕಾಡಂಚಿನಲ್ಲಿರುವ ಗ್ರಾಮಗಳಿಗೆ ಕಾಡಾನೆ ಭೀತಿ! ಮುಂಡಾಜೆ ಕಡಿರುದ್ಯಾವರ ಗ್ರಾಮದಲ್ಲಿ ಕಾಣಿಸಿಕೊಂಡ ಕಾಡಾನೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಹಾನಿ ಮಾಡಿದೆ. ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ರತ್ನಾ, ಬಾಬು…

ನಿವೃತ್ತ ಯೋಧರಿಗೆ ಹುಟ್ಟೂರ ಸಮ್ಮಾನ

ಉಜಿರೆ: ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಯೋಧರಾದ ಸುಧಕರ ಗೌಡ ಹಾಗೂ ಮೇಘಶ್ಯಾಮ ಕನ್ಯಾಡಿ ಇವರನ್ನು ಕನ್ಯಾಡಿಯ ಗ್ರಾಮ ದೈವಗಳ ಧರ್ಮಚಾವಡಿ ಯಲ್ಲಿ ನಡೆದ ದೊಂಪದ ಬಲಿ ಉತ್ಸವದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ತಮಿಳುನಾಡಿನ ಶಿವಕಾಶಿಯಲ್ಲಿ ಅಗ್ನಿ ಅವಘಡ 6 ಮಂದಿ ದುರ್ಮರಣ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಇಂದು ಸಂಜೆ ನಡೆದಿದೆ. ಕಲೈಯರ್ಕುರಿಚಿ ಪಟಾಕಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, 17ಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಟಾಕಿ ತಯಾರಿಕೆಗಾಗಿ ಸಂಗ್ರಹಿಸಿದ್ದ 10ಕ್ಕೂ ಹೆಚ್ಚು ಶೆಡ್‌ಗಳು…

ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕ ಸಹಿತ ಇರುವ ಅನಾಮಧೇಯ ಸ್ಕಾರ್ಪಿಯೋ ಪತ್ತೆ!

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್​ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್​ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್​, ಮುಂಬೈ ಕ್ರೈಂ ಬ್ರ್ಯಾಂಚ್…

ಬೈಕ್ – ಲಾರಿ ಭೀಕರ ರಸ್ತೆ ಅಪಘಾತ ಬೆಳ್ತಂಗಡಿ ಮೂಲದ ಯುವಕ ದುರ್ಮರಣ ಒರ್ವನ ಸ್ಥಿತಿ ಗಂಭೀರ!

ವಿಟ್ಲ: ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ…

ಮಂಗಳೂರಿನ ಒಂದು ಗ್ರಾಮ ಪಂಚಾಯ್ತಿಯಲ್ಲಿ ನಮ್ಮ ಸ್ವಂತ ಬಲದಲ್ಲಿ ಗೆದ್ದಿದ್ದೇವೆ : ಎಚ್.ಡಿ.ಡಿ

ಹಾಸನ: ಇನ್ನೂ ಮೂರು ತಿಂಗಳಲ್ಲಿ ಇಡೀ ಹಾಸನ ಜಿಲ್ಲೆ ಪ್ರವಾಸ ಮಾಡುವೆ ಪಕ್ಷ ಸಂಘಟನೆ ಮಾಡಲು ಕುಮಾರಸ್ವಾಮಿ ಸಾಕಷ್ಟು ಕಾರ್ಯಕ್ರಮ ರೂಪಿಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್​.ಡಿ ದೇವೇಗೌಡ ರವರು ಗುರುವಾರ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್…

ಸಪ್ತಪದಿ ಸರಳ ಸಾಮೂಹಿಕ ವಿವಾಹ ಘಾಟಿ ಸುಬ್ರಹ್ಮಣ್ಯದಲ್ಲಿ ಸಪ್ತಪದಿ ತುಳಿದ 47 ಜೋಡಿಗಳು

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಧರ್ಮದಾಯ ದತ್ತಿ ಇಲಾಖೆಯ ವತಿಯಿಂದ ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಯಿತು. 47 ಜೋಡಿಗಳು ಸರಳ ವಿವಾಹದಲ್ಲಿ ಹಸೆಮನೆ ಏರಿದ್ದಾರೆ.…

ನೀರವ್ ಮೋದಿ ಭಾರತಕ್ಕೆ ಗಡಿಪಾರು ಬ್ರಿಟನ್ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಪಂಜಾಬ್ ನ್ಯಾಶನಲ್ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‍ಗಳಿಗೆ ಸುಮಾರು 14 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದ ಆರೋಪಿ, ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡುವ ಬಗ್ಗೆ ಬ್ರಿಟನ್ ಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ. ನೀರವ್ ಮೋದಿ…

ದೇಶಾದ್ಯಂತ ನಾಳೆ ವರ್ತಕರ ಸಂಘಟನೆ ಕರೆ ನೀಡಿರುವ ಬಂದ್ ಗೆ ರಾಜ್ಯ ಲಾರಿ ಮಾಲಕರ ಸಂಘದ ಬೆಂಬಲ!

ಬೆಂಗಳೂರು: ಜಿಎಸ್ ಟಿ, ಇಂಧನ ದರ ಏರಿಕೆ, ಇ-ವೇ ಬಿಲ್ ವಿರೋಧಿಸಿ ವರ್ತಕರ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.…

ಡಿಜಿಟಲ್ ಮಾಧ್ಯಮ, ಓಟಿಟಿಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಜಾರಿ

ನವದೆಹಲಿ: ಡಿಜಿಟಲ್ ವಿಷಯವನ್ನು ನಿಯಂತ್ರಿಸಲು ಮತ್ತು ನೀತಿ ಸಂಹಿತೆ ಮತ್ತು ಸುದ್ದಿ ತಾಣಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮೂರು ಹಂತದ ಕುಂದುಕೊರತೆ ಪರಿಹಾರ ಚೌಕಟ್ಟನ್ನು ಒಳಗೊಂಡ, ಸರ್ಕಾರ ಇಂದು ಹೊಸ ನಿಯಮಗಳನ್ನು ಪ್ರಕಟಿಸಿದೆ. ಈ ನಿಯಮಗಳು ಸಾಮಾಜಿಕ ಮಾಧ್ಯಮ ಬಳಕೆದಾರರಿಗೂ ಅಧಿಕಾರ…

You Missed

ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!
ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.
ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ