ಜನೀಶ್ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ! ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಹಾಯಕ್ಕೆ ಮನವಿ

ಬೆಂಗಳೂರು: 11 ತಿಂಗಳ ಕಂದಮ್ಮನನ್ನು ಕಾಡುತ್ತಿರುವ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಗೆ ಚಿಕಿತ್ಸೆಗಾಗಿ 16 ಕೋಟಿ ರೂ. ಇಂಜಕ್ಷನ್ ಅಗತ್ಯವಿದ್ದು, ಈ ಚುಚ್ಚು ಮದ್ದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಮಗುವಿನ ಚಿಕಿತ್ಸೆಗೆ ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ್ ಪ್ರಧಾನಿ ಮೋದಿಗೆ…

ಕಂಟೇನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಬಕಾರಿ ಎಸ್‌ಐ ಸೇರಿ ನಾಲ್ವರ ದುರ್ಮರಣ

ಹಾಸನ: ಕಂಟೇನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ…

ಬಸ್ ಕಾರು ನಡುವೆ ಅಫಘಾತ ಮೂವರು ಮಕ್ಕಳು ಸೇರಿದಂತೆ ಐವರ ಸ್ಥಿತಿ ಗಂಭೀರ! ಅತೀ ವೇಗದ ಚಾಲನೆಯೇ ಅಫಘಾತಕ್ಕೆ ಕಾರಣವಾಗಿದೆ.

ನೆಲ್ಯಾಡಿ : ಸರಕಾರಿ ಬಸ್ ಹಾಗೂ ಅಲ್ಟೋ ಕಾರಿನ ನಡುವೆ ಅಫಘಾತ ಸಂಭವಿಸಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಕೊಕ್ಕಡದ ಪಟ್ರಮೆ ನಿವಾಸಿಗಳಿದ್ದ ಅಲ್ಟೋ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು…

22 ಕೋಟಿ ಬ್ಯಾಂಕ್ ಸಾಲ ಪಡೆದು ಮರುಪಾವತಿ ಮಾಡದೇ ವಂಚನೆ! 200ಎಕ್ರೆ ಕಾಫಿ ತೋಟವನ್ನು ಮುಟ್ಟುಗೋಲು ಹಾಕಿದ ಬ್ಯಾಂಕ್

ಚಿಕ್ಕಮಗಳೂರು: ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕೊಂದು 200 ಎಕರೆ ಕಾಫಿ ತೋಟವನ್ನು ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ತಾಲೂಕಿನ ಹಿರೇಕೊಳಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಾಟೇಖಾನ್ ಕಾಫಿ ತೋಟದ ಮಾಲಕ ರವೇಶ್‍ರಾವ್ ಎಂಬವರು ಚಿಕ್ಕಮಗಳೂರು ಯೂನಿಯನ್ ಬ್ಯಾಂಕ್‍ನಲ್ಲಿ 22 ಕೋಟಿ ರೂ.…

ಫೆಬ್ರವರಿ 13 ಕ್ಕೆ ಆನ್‌ಲೈನ್‌ದಲ್ಲಿ ‘ಸನಾತನ ಪ್ರಭಾತ’ದ 22 ನೇ ವರ್ಧಂತ್ಯುತ್ಸವ

ಕಳೆದ 22 ವರ್ಷಗಳಿಂದ ಹಿಂದೂಗಳಿಗೆ ಧರ್ಮಶಿಕ್ಷಣ, ರಾಷ್ಟ್ರ ಹಾಗೂ ಧರ್ಮದ ರಕ್ಷಣೆಗಾಗಿ ಪ್ರಬೋಧನೆ ಮಾಡುತ್ತಿರುವ ಕನ್ನಡ ವಾರ ಪತ್ರಿಕೆ ಸನಾತನ ಪ್ರಭಾತದ 22 ನೇ ವರ್ಧಂತ್ಯುತ್ಸವವು ನಾಳೆ ಶನಿವಾರ ಅಂದರೆ ಫೆಬ್ರವರಿ 13 ಕ್ಕೆ ಆನ್‌ಲೈನ್‌ನಲ್ಲಿ ಇರಲಿದೆ. ಕಾರ್ಯಕ್ರಮದ ವಿವರ :…

ಆತಂಕ ಸೃಷ್ಠಿಸಿದ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ಸಿಬ್ಬಂದಿ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ನಸುಕಿನ ಜಾವ ಇಬ್ಬರ ಮೇಲೆ ದಾಳಿ ನಡೆಸಿದ ಚಿರತೆ ಸೆರೆಯಾಗಿದೆ. ಸ್ಪ್ರಿಂಕ್ಲರ್ ಜೆಟ್ ಬದಲಾಯಿಸಲು ತೋಟಕ್ಕೆ ರಾತ್ರಿ ತೆರಳಿದ್ದ ವೇಳೆ ಚಿರತೆಯಿಂದ ದಾಳಿ ನಡೆದಿತ್ತು ಚಿರತೆ…

ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ!

ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಅಪರೂಪದ ಆನುವಂಶಿಕ ಕಾಯಿಲೆಯಿಂದ…

ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ

ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ. ಮುಂಬೈನ 5 ತಿಂಗಳಿನ ಟೀರಾಗೆ…

ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ. ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5…

ಕಾರುಚಾಲಕನ ಎಡವಟ್ಟಿಗೆ ಅಮಾಯಕ ಜೀವಗಳು ಬಲಿ! ಹ್ಯಾಂಡ್ಬ್ರೇಕ್ ಹಾಕದೇ ಇಳಿಜಾರಿನಲ್ಲಿ ನಿಲ್ಲಿಸಿದ ಕಾರು ಕೆರೆಗೆ ಬಿದ್ದು ನಾಲ್ವರ ದುರ್ಮರಣ!

ರಾಜಸ್ಥಾನ : ಕಾರಿನ ಹ್ಯಾಂಡ್​ಬ್ರೇಕ್​ ಹಾಕದೇ ಇಳಿಜಾರಿನಲ್ಲಿ ಕಾರು ನಿಲ್ಲಿಸಿ ಚಾಲಕ ಹೋದ ಕಾರಣ, ಕಾರು ಉರುಳಿಬಿದ್ದು ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ರಾಜಸ್ಥಾನದ ಹನುಮನ್‍ಗರ್ ಜಿಲ್ಲೆಯಲ್ಲಿ ನಡೆದಿದೆ. ಸಿಕಾರ್​ನಿಂದ ರಾವತ್ಸರ್​ಗೆ ದಂಪತಿ ಅವರ ಮಗಳು…

You Missed

ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು