ಸರ್ಕಾರಿ ಬಸ್ ತಡೆದು ಗಲಾಟೆ ನಡೆಸಿದ ಪ್ರಕರಣ: ಮೂವರ ಬಂಧನ
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್…
ರಾಜ್ಯಾದ್ಯಂತ ಇಂದಿನಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಈ ವೇಳೆ ಸಾಂಕೇತಿಕವಾಗಿ ಐದು…
ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೂ ಸಿಗಲಿದೆ ಟಿಕೆಟ್
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ. ಜೂನ್ 11ರಂದು ಈ ಯೋಜನೆ…
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆ
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಶ್ರೀ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ.ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ಶ್ರೀ ರಾಜೇಶ್ ಪುದುಶೇರಿ ಇವರನ್ನು…
ಮಹಾಲಿಂಗೇಶ್ವರ ಸನ್ನಿಧಾನದ ಕಡೆಗೆ ಸೇವಾ ಸಮರ್ಪಣಾ ನಡಿಗೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಜನಸಾಗರ
ಪುತ್ತೂರು: ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ನಡೆದ ಸೇವಾ ಸಮರ್ಪಣಾ ಕಾರ್ಯಕ್ರಮದಲ್ಲಿ “ಪುತ್ತಿಲ ಪರಿವಾರ” ಎಂಬ ಹೊಸ ಸೇವಾ ಪಥದ ಲೋಗೋ ಅನಾವರಣ ಗೊಳಿಸಿದರು. ಪುತ್ತೂರಿನಲ್ಲಿ ಹಿಂದುತ್ವದ ತತ್ವಸಿದ್ದಾಂತಗಳ ಅಡಿಯಲ್ಲಿ ಸಂಘಟನಾ…
ಸೋಮಂತಡ್ಕ ಬಿ.ಎಂ ಸುಪರ್ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಭಾನುವಾರ ಮುಂಜಾನೆ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಘಟನೆ ಪತ್ರಿಕಾ ವಿತರಣೆ…
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಅಮರಗಿರಿ ಶ್ರೀ ರಂಗನಾಥಸ್ವಾಮಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಶಾಸಕ ಹರೀಶ್ ಪೂಂಜಾ ಹಾಗೂ ರಕ್ಷಿತ್ ಶಿವರಾಂ ಯುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಜಾತಿ ರಾಜಕಾರಣದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯ ಎಂಬುದು ಹಲವರ ಅಭಿಪ್ರಾಯವಾಗಿತ್ತು. ಹರೀಶ್ ಪೂಂಜಾ ರವರಿಗೆ ಕ್ಷೇತ್ರದ ಅಭಿವೃದ್ಧಿಯ ಗೆಲುವು…
ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಬಲರಾಮನಿಗೆ ಸುಮಾರು 67…
ರಬ್ಬರ್ ಬೆಳೆಗಾರರಿಗೆ ಸಂತಸದ ಸುದ್ದಿ ಇನ್ಮುಂದೆ ಉತ್ತಮ ಗುಣಮಟ್ಟದ ರಬ್ಬರ್ ಬೀಜಗಳನ್ನು ಖರೀದಿಸಲಾಗುತ್ತದೆ
ಬೆಳ್ತಂಗಡಿ: ರಬ್ಬರ್ ಕೃಷಿಕರಿಗೆ ಸಂತಸದ ಸುದ್ದಿಯೊಂದನ್ನು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘವು ನೀಡಿದೆ.ಉತ್ತಮ ದರ್ಜೆಯ ರಬ್ಬರ್ ಬೀಜಗಳನ್ನು ಖರೀದಿ ಮಾಡಲು ಮುಂದಾಗಿದ್ದು ಕಿಲೋ ಒಂದರ ದರ ರೂ.23ರಂತೆ ನಿಗದಿಪಡಿಸಿದ್ದು ಹೆಚ್ಚಿನ ಮಾಹಿತಿಗಾಗಿ ಸಂಘವನ್ನು ಸಂಪರ್ಕಿಸಲು…
ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಮನೆಗೆ ಬಂದು ವೃದ್ದೆಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ದೋಚಿದ ಖತರ್ನಾಕ್ ಕಳ್ಳ
ಬೆಳ್ತಂಗಡಿ: ಮನೆಬಾಗಿಲಿಗೆ ಭಿಕ್ಷಾಟನೆ ಸೋಗಿನಲ್ಲಿ ಬರುವ ಅಪರಿಚಿತ ವ್ಯಕ್ತಿಗಳ ಮೇಲೆ ಹೆಚ್ಚು ನಿಗಾವಹಿಸುವುದು ಸೂಕ್ತ. ನಾವು ಅನಾಥಾಶ್ರಮ ಮಾಡುತ್ತಿದ್ದೇವೆ, ನಾವು ಕಡಿಮೆ ದರದಲ್ಲಿ ನೋವಿನ ಎಣ್ಣೆ ನೀಡುತ್ತೇವೆ, ಸುಗಂಧ ದ್ರವ್ಯಗಳನ್ನು ಕಡಿಮೆ ಬೆಲೆಯಲ್ಲಿ ನೀಡುತ್ತೇವೆ ಎಂದು ಮನೆ ಬಾಗಿಲಿಗೆ ಬರುವ ವ್ಯಕ್ತಿಗಳ…


