ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…
ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ
ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು. ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ…
ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದ ತಾಲ್ಲೂಕಿನ ಮಾರೆನಹಳ್ಳಿ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳನ್ನು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಆದೇಶ ಮಾಡಿದ್ದಾರೆ. ಮಂಗಳೂರಿಂದ…
ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ
ಬೆಳ್ತಂಗಡಿ: ತಾಲೂಕಿನಾಧ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಕ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.
ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ
ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…
ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…
ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…
ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ
ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…
