ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಮಂಗಳೂರು: ವಾಟ್ಸ್‌ಆ್ಯಪ್ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್ ಮಾಲ್‌ವೇರ್’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು…
ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ
ಬೆಳ್ತಂಗಡಿ: ಪಡ್ಲಾಡಿ–ನಿನ್ನಿಕಲ್ಲು ಬಳಿಯ ನೇತಾಜಿ ಬಡಾವಣೆಯ ನಿವೇಶನ ಹಂಚಿಕೆ, ಖಾಲಿ ನಿವೇಶನಗಳಿಗೆ ಬ್ಯಾಂಕ್ ಸಾಲ ನೀಡಿರುವುದು, ನಿವೇಶನಗಳ ಅನಧಿಕೃತ ಮಾರಾಟ ಹಾಗೂ ಮನೆ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪ, ಸರ್ಕಾರಿ ಜಮೀನು ಅತಿಕ್ರಮಣ, ಪುತ್ರಬೈಲು ಗ್ರಂಥಾಲಯ ಮತ್ತು ಎನ್‌ಆರ್‌ಎಲ್‌ಎಂ ಕಟ್ಟಡಗಳ ಕಳಪೆ…
ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ
ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…
“ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ
🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ…
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ವತಿಯಿಂದ ಹೆಗ್ಗದ್ದೆ ಹಾಗೂ ಕಸಬಾ, ಹೆಬಸ್ಸಾಲೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…










