“ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

ಉಜಿರೆಯಲ್ಲಿ ಕೊಳಚೆ ನೀರಿನ ದುರ್ವಾಸನೆ: ಸಾಂಕ್ರಾಮಿಕ ರೋಗದ ಭೀತಿ!!! ಉಜಿರೆ: ಉಜಿರೆ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕೆಳಗಿನ ಪೆಟ್ರೋಲ್ ಬಂಕ್ ಸಮೀಪದ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗಿದ್ದು, ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಕಳೆದ ಕೆಲವು ದಿನಗಳಿಂದ…

“ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

🖊️• ಬರಹ: ರಾಜೇಶ್ ಎಂ ಕಾನರ್ಪ ಪ್ರಕೃತಿಯ ಮಡಿಲಲ್ಲಿ ಹಸಿರಿನ ಸ್ವರ್ಗ, ಮೋಡಗಳ ನಡುವೆ ತಲೆ ಎತ್ತಿ ನಿಂತಿರುವ ಹಸಿರು ಪರ್ವತ, ಅದರ ಇಳಿಜಾರಿನಿಂದ ಬೆಳ್ಳಿಯ ನೂಲಿನಂತೆ ಧುಮುಕುವ ಜಲಪಾತಗಳು, ಸುತ್ತಮುತ್ತ ಹರಡಿರುವ ದಟ್ಟ ಅರಣ್ಯ ಮತ್ತು ಮುಂಭಾಗದಲ್ಲಿ ಸಾಲಾಗಿ ನಿಂತಿರುವ…

“ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

ಬೆಂಗಳೂರು, ಜೂನ್ 18: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರ ಗಿರೀಶ್‌ ಮಟ್ಟೆಣ್ಣನವರ್‌ಗೆ ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಟೀಕೆ ಮತ್ತು…

“ದುರಸ್ತಿ ಕಾರ್ಯದಲ್ಲಿದ್ದ ಚಾಲಕನ ಮೇಲೆ ಹರಿದ ತಾನೇ ಚಲಾಯಿಸುವ ಲಾರಿ; ಚಾಲಕ ಸ್ಥಳದಲ್ಲೇ ಸಾವು”.

ವಿಟ್ಲ: ವಿಟ್ಲ ಸಮೀಪದ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಗುರುವಾರ (18-06-2026) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಸಂಭವಿಸಿದ ದುರ್ಘಟನೆಯಲ್ಲಿ ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಮಹೇಶ್ ಎಂದು ಗುರುತಿಸಲಾಗಿದೆ.…

ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

ಕುತ್ಲೂರು: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ಉದಯೋನ್ಮುಖ ಆಟಗಾರ ನಿಷ್ಕ್ ಹರೀಶ್ ಸಾಲಿಯಾನ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್ 2026ರ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಾಷ್ಟ್ರೀಯ ಬೆಳ್ಳಿ ಪದಕ ಗೆದ್ದಿದ್ದಾರೆ. ಡೆಹ್ರಾಡೂನ್‌ನಲ್ಲಿ ಭಾನುವಾರ ಮುಕ್ತಾಯಗೊಂಡ…

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿಯಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ ಜಯಕೀರ್ತಿ ಹೆಚ್.ಬಿ. (47ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 5.30 ಗಂಟೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದೈವಾಧೀನರಾಗಿರುತ್ತಾರೆ. ಕಡಿದ್ಯಾವರ, ಕಲ್ಮoಜ, ಚಾರ್ಮಾಡಿ, ಬಾರ್ಯ, ಕಣಿಯೂರು, ಹಾಗೂ…

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

You Missed

ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ
ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ
ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ