“ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

“ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

“ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

ಶಿರಾಡಿಯ ಕೆ.ಟಿ. – ಮಳೆಯ ನಡುವೆ ಸವಿದ ಅಪರೂಪದ ರುಚಿ ತುಂತುರು ಮಳೆ ಹನಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಓಡಾಟ ನಡೆಸುವುದು ಮನಸ್ಸಿಗೆ ವಿಶಿಷ್ಟ ಮುದ ನೀಡುತ್ತದೆ. ಅದರಲ್ಲೂ ಸ್ನೇಹಿತರೊಂದಿಗೆ ಹರಟೆಯಾಡುತ್ತಾ ಗುಂಡ್ಯ ದಾಟಿ ಶಿರಾಡಿಯ ಕಡೆಗೆ ಸಾಗುವ ವೇಳೆಗೆ…

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ…

ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಯಾತ್ರೆ ಕೈಗೊಳ್ಳಲು ವ್ಯಾಗನರ್‌ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿ…

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

🖊️• ಬರಹ: ರಾಜೇಶ್ ಎಂ ಕಾನರ್ಪ📸ಚಿತ್ರ: ಸುಕೇಶ್ ಜೈನ್ ಧರ್ಮಸ್ಥಳ “ಮೋಡಗಳ ಮಡಿಲಲ್ಲಿ ಮರೆತಿದ್ದ ಎತ್ತಿನಭುಜ, ಒಂದು ಕ್ಷಣ ಸಿಡಿಲಿನ ಹೊಳಪಿಗೆ ತೇಲಿತು. ಪ್ರಕೃತಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ ಆ ಕ್ಷಣ, ಕಣ್ಣು ಕಂಡ ಸೌಂದರ್ಯ ಕ್ಯಾಮೆರಾದಲ್ಲಿ ಶಾಶ್ವತವಾಯಿತು.” ಪಶ್ಚಿಮ ಘಟ್ಟಗಳ…

“ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಲೋಕಾರ್ಪಣೆಯನ್ನು ಮೇ 31ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಅನ್ನು ಇಂದು ಭವ್ಯ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು…

ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ D. K. Shivakumar ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲ Thaawarchand Gehlot ಅಧಿಕೃತ ಆಹ್ವಾನ ನೀಡಲಾಗಿದೆ. ಮೇ 30, 2026ರಂದು ರಾಜ್ಯಪಾಲರು ಹೊರಡಿಸಿರುವ ಪತ್ರದಲ್ಲಿ, ಡಿ.ಕೆ. ಶಿವಕುಮಾರ್ ಅವರು ಸರ್ಕಾರ ರಚಿಸಲು…

You Missed

ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ
ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ
ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ