ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ

ಮಾಯಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ…

ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಆನ್‌ಲೈನ್ ಗೇಮ್ ಮತ್ತು…

ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಶಿಬಿರದ ಉದ್ಘಾಟನೆಯನ್ನು ಶ್ರೀಯುತ ಅವಿನಾಶ್ ಎಚ್ ಗೌಡ,…

ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ…

ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

ದೆಹಲಿ: ತುಳುನಾಡಿನ ಆಚರಣೆ ಹಾಗೂ ಸಂಸ್ಕೃತಿಯನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳೂರು ಸಂಸದರಾದ ಬ್ರಿಜೇಶ್ ಚೌಟರು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ತುಳುನಾಡ ಕಂಪನ್ನು ಪಸರಿಸಿದರು. ತುಳುನಾಡಿನಲ್ಲಿ ವಿಶೇಷವಾಗಿ ಆಚರಿಸಲ್ಪಡುವ ಕೆಡ್ಡಸ ಹಬ್ಬದ ಆಚರಣೆಯನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆ(ರಿ) ಲೋದಿ…

ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಜೋಡುನೆರಳೆ ಸಮೀಪದಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಮುಂಡಾಜೆ- ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೇರಳೆ ಸಮೀಪದ ಬೊಳ್ಳೂರುಬೈಲು ಕ್ರಾಸ್ ಬಳಿ ಮುಂಡಾಜೆಯಿಂದ…

ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…

ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…

You Missed

ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ
ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ
ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ
ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ
ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ