ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17…

ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ…

ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಮಕ್ಕಳು ಮೊಬೈಲ್ ಗೀಳನ್ನು ಅಂಟಿಸಿಕೊಳ್ಳದೆ ಗುರು ಹಿರಿಯರ ಮಾರ್ಗದರ್ಶನದಂತೆ ನಡೆದು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಇಂತಹ ಶಿಬಿರಗಳ ಪ್ರಯೋಜನವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಧರ್ಮಸ್ಥಳ ಮಂಡಲ ಪಂಚಾಯತ್ ಮಾಜಿ ಪ್ರಧಾನ ಸುಂದರ ಗೌಡ…

ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

ಉಜಿರೆ: ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವವು 05/05/2026 ಮಂಗಳವಾರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ವಠಾರದಲ್ಲಿ ಸಂಜೆ 6.30ರಿಂದ ನಡೆಯಲಿದೆ. ಡಾ| ಸತೀಶ್ಚಂದ್ರ ಸುರ್ಯಗುತ್ತು ಅಧ್ಯಕ್ಷತೆ ವಹಿಸಲಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅನಂತರಾಮ…

ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

ಚಿಕ್ಕಮಗಳೂರು: ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಮರುಏಣಿಕೆ ವೇಳೆ ಪರಾಜಿತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರವರಿಗೆ ಗೆಲುವಿನ ಲೆಕ್ಕಾಚಾರದಂತೆ ಫಲಿತಾಂಶ ಘೋಷಣೆಯಾಗಿದೆ ಈ ಪೈಕಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಜಯಗಳಿಸಿದ ಬಗ್ಗೆ ಚುನಾವಣಾ ಅಧಿಕಾರಿ ಘೋಷಣೆ ಮಾಡಿದ್ದಾರೆ.…

ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಸಂಚಾರದಲ್ಲಿ ಕೆಲಕಾಲ ವ್ಯತ್ಯಯವಾಗಿದ್ದು ಇದೀಗ ಸಂಚಾರಕ್ಕೆ ಸುಗಮವಾಗಿದೆ

ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

You Missed

ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!
ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!
ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ