“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ ಇಂದು ಪ್ರದಾನ
ಬೆಳ್ತಂಗಡಿ: ವಿದ್ಯಾದಾನ, ಅನ್ನದಾನ, ಅಕ್ಷರ ದಾಸೋಹ, ಶಿಕ್ಷಣ ಕ್ಷೇತ್ರ ಜೊತೆಗೆ ಸಮಾಜದ ಕಟ್ಟಕಡೆಯ ಕುಟುಂಬಗಳು ನೆಮ್ಮದಿಯಿಂದ ಇರಬೇಕು, ಆರ್ಥಿಕವಾಗಿ ಬಲಿಷ್ಠರಾಗಬೇಕೆಂದು 1982 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ್ದು ಇದರಿಂದಾಗಿ ಲಕ್ಷಾಂತರ ಮಂದಿ ಬೆಳಕನ್ನು ಕಂಡಿದ್ದಾರೆ. ಜೊತೆಗೆ ಕುಡಿಯುವ ನೀರು, ಕೃಷಿ…
ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಡಳಿತವು 18/08/2025ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಗೆ ರೆಡ್ ಅಲರ್ಟ್ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ(ಆಗಸ್ಟ್ 18) ಜಿಲ್ಲಾದ್ಯಂತ ಅಂಗನವಾಡಿ,ಪ್ರೌಢ ಶಾಲೆಯವರೆಗೆ ಎಲ್ಲಾ…
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ತನ್ಮೂಲಕ ಪರೋಕ್ಷವಾಗಿ ಹಿಂದೂ ಸಮಾಜದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ, ಧಾರ್ಮಿಕ ಭಾವನೆಗಳನ್ನು,ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ…
ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25,000 /- ದೇಣಿಗೆ
ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ…
ಮದ್ಯವ್ಯಸನದಿಂದ ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ಎದುರಾಗುತ್ತಿದ್ದು ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರ ಸಹಕಾರಿಯಾಗಿದೆ
ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕು, ಇದರ ವತಿಯಿಂದ ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ನಡೆಸಲಾಯಿತು. ಕಾರ್ಯಕ್ರಮವನ್ನು ತಾಲೂಕಿನ ತಹಶೀಲ್ದಾರರು ಮಲ್ಲಿಕಾರ್ಜುನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಉಗ್ರರ ಟಾರ್ಗೆಟ್ ಆಗಿತ್ತಾ ಧರ್ಮಸ್ಥಳದ ಮಂಜುನಾಥನ ಸನ್ನಿಧಿ???
ಮಂಗಳೂರು : ಮಂಗಳೂರಿನ ನಗರದಲ್ಲಿ 2022 ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಮಂಗಳೂರು ನಗರದಲ್ಲಿ 2022ರಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್ನ ಅಸಲಿ ಟಾರ್ಗೆಟ್ ಧರ್ಮಸ್ಥಳದ ದೇಗುಲ ಆಗಿತ್ತೆಂಬ ಸ್ಫೋಟಕ ಸಂಗತಿಯನ್ನು ಜಾರಿ…
ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.2 ರಂದು ‘ಆಟಿದ ಲೇಸು’ ಮತ್ತು 2024- 25 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ‘ಅಭಿನಂದನಾ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಧರ್ಮಸ್ಥಳದ ಶ್ರೀ ಮಂ. ಸ್ವಾಮಿ ಅ. ಹಿ.…
ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಿದ ಮತದಾರ, ಕಾರ್ಯಕರ್ತರಿಗೆ ಇಂದು ಅಭಿನಂದನಾ ಕಾರ್ಯಕ್ರಮ
ತಣ್ಣೀರುಪಂತ : ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಇಂದು ಸೋಮವಾರ ಆಗಸ್ಟ್ 04 ರಂದುಸಂಜೆ 6.30…
ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ
ತುಂಬೆತಡ್ಕ: ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್…
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶನಿವಾರ (ಆ.02) ಶಿಕ್ಷೆ ಪ್ರಕಟಿಸಿದ್ದಾರೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಕಟಿಸಿದ್ದು,…