ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ
ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು…
ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ
ಬಂದಾರು: (ಡಿ. 04) ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್…
“ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ…
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ
Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…
ಅರ್ಪಣಂ2025
ಕಡಿರುದ್ಯಾವರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ್ ಕಾನರ್ಪ ಕಡಿರುದ್ಯಾವರ ಇದರ ಸಹಯೋಗದೊಂದಿಗೆ ಅರ್ಪಣಂ 2025 ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮಪಂಚಾಯತ್ ಅಧ್ಯಕ್ಷೆ ರತ್ನಾವತಿಯವರು ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ: ಹಿರಿಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ
ಧರ್ಮಸ್ಥಳ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ…
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ.…
ಸ.ಹಿ.ಪ್ರಾ ಶಾಲೆ ಕೊಡಿಯಾಲ್ ಕಾನರ್ಪ ಕಡಿರುದ್ಯಾವರದಲ್ಲಿ ಶಾಲಾ ವಾರ್ಷಿಕೋತ್ಸವ ಅರ್ಪಣಂ-2025
ಕಾನರ್ಪ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲ ಬೈಲು, ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ ಬೈಲು ಇದರ ಸಹಯೋಗದೊಂದಿಗೆ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಅರ್ಪಣಂ 2025 ಕಾರ್ಯಕ್ರಮ ದಿನಾಂಕ 27/12/2025ನೇ ಶನಿವಾರದಂದು ನಡೆಯಲಿದೆ. ಪೂರ್ವಾಹ್ನ 9ಗಂಟೆಗೆ…
ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ ಪದಗ್ರಹಣ ಕಾರ್ಯಕ್ರಮ
ಸಿದ್ದಕಟ್ಟೆ: ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೋಮವಾರ ಸ್ವಸ್ತಿಕ್ ಸಭಾ ಭವನ ಸಿದ್ದಕಟ್ಟೆಯಲ್ಲಿ ನಡೆಯಿತು. SDM ಕಾಲೇಜು ಉಜಿರೆ ಇದರ ನಿವೃತ್ತ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ…
ಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ
ಬೆಳಗಾವಿ: ಪ.ರಾಮಕೃಷ್ಣಶಾಸ್ತ್ರಿ ಇವರು ‘ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆ-ಸಾಧನೆಯನ್ನು ಗಮನಿಸಿ ಬೆಳಗಾವಿ ಯ ಸುವರ್ಣ ಸೌಧ ದಲ್ಲಿ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾ ಳ್ಕರ್ ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…















