ಶಿಕ್ಷಕರ ಹಾಗೂ ಸರ್ಕಾರಿ ಶಾಲೆಗಳ ವಿವಿಧ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಹರೀಶ್ ಪೂಂಜಾ
ಬೆಳಗಾವಿ: ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು. ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು…
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ
ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ…
ಜನರ ಬಳಿಗೆ-ತಾಲೂಕು ಆಡಳಿತ ಡಿ.20ರಂದು ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ
ಬೆಳ್ತಂಗಡಿ: ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆದಿನಾಂಕ 20 ಡಿಸೆಂಬರ್ 2025, ಶನಿವಾರದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. 1.ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಕನ್ಯಾಡಿ ಶ್ರೀ ಗಳ ಭೇಟಿ
ಧರ್ಮಸ್ಥಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಸಂಘದ ಕರ್ನಾಟಕ ದಕ್ಷಿಣ ದ ಪ್ರಾಂತ ಕಾರ್ಯವಾಹ…
ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಸೆರೆ ಹಿಡಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ
ಮೂಡುಬಿದಿರೆ: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯಲು ಹೋದಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ ಘಟನೆಯಲ್ಲಿ, ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ಅವರ ತಂಡವು ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರು ಚೇಸ್ ಮಾಡಿ ಆರೋಪಿ ವಶಕ್ಕೆ:…
ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ
ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…
ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗರಿಮೆ
ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…
ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ ವಿಭಾಗದಲ್ಲಿ…
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…
















