ಧರ್ಮಸ್ಥಳ ಬೊಳಿಯಾರ್ ನಿವಾಸಿ ದೆಹಲಿಯಲ್ಲಿ ಏರೋಸ್ಪೇಸ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು,…

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ. ರಿಕ್ಷಾ ಚಾಲಕ ಬೆಳ್ತಂಗಡಿಯ ನಿವಾಸಿ ಅಬೂಬಕ್ಕ‌ರ್ ಎಂದು ತಿಳಿದುಬಂದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಬೆನಕ ಆಸ್ಪತ್ರೆಯ…

ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ.…

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ ಗಂಭೀರ ಅಪರಾಧ ಪತ್ತೆ ಪ್ರಕರಣಗಳಲ್ಲಿ ಪರಿಣಾಮಕಾರಿ ಕರ್ತವ್ಯ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು,…

ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪ – 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ, ಗಗನಚುಂಬಿ ಕಟ್ಟಡಗಳು ನೆಲಸಮ!

ನೈಪಿಡಾವ್/ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿಂದು ಸಂಭವಿಸಿದ ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇಂದು ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8…

ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು ಪ್ರಯಾಣಿಕರು ಪವಾಡ ಸದೃಶ ಪಾರು

ಬೆಳ್ತಂಗಡಿ: ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಕಾರು ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಮಲಯ ಮಾರುತ ತಿರುವಿನಲ್ಲಿ ಪಲ್ಟಿಯಾದ ಘಟನೆ ಮಾ.27 ರಂದು ಗುರುವಾರ ಸಂಜೆ ನಡೆದಿದೆ. ದಟ್ಟ ಮಂಜು ಕವಿದ ವಾತಾವರಣದಲ್ಲಿ ಸ್ವಿಫ್ಟ್ ಕಾರುತಿರುವಿನಲ್ಲಿ ಪಲ್ಟಿಯಾಗಿ ಸುಮಾರು 60 ಅಡಿಗಳ…

You Missed

ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ
ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ