ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

ಬೆಳ್ತಂಗಡಿ: ಎಂ.ಆ‌ರ್.ಪಿ.ಎಲ್, ನ ಸಿ.ಎಸ್.ಆರ್.ಅನುದಾನದಲ್ಲಿ ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಡಿ.4ರಂದು ನಡೆಯಿತು.ನೂತನ ಕಾರ್ಯಾಲಯವನ್ನು ಆರ್.ಎಸ್.ಎಸ್.ನ ಪ್ರಾಂತ ಸಂಯೋಜಕ ಸುಬ್ರಾಯ ನಂದೋಡಿ ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ…

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ  ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ 04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ, ರಾಜ್ಯಸಭೆಯ ಅಧ್ಯಕ್ಷರಾದ  ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ…

ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ…

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ…

ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

ಉಜಿರೆ: ಎಸ್. ಡಿ. ಎಂ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ, ಪ್ರಖ್ಯಾತ ವ್ಯಂಗ್ಯಚಿತ್ರಕಾರ ಶೈಲೇಶ್ ಉಜಿರೆ ಮತ್ತೆರಡು ರಾಷ್ಟ್ರಮಟ್ಟದ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ಅನ್ ಫೋಲ್ಡ್ ಡ್ರಮ್ಸ್ ಆಯೋಜಿಸಿರುವ ರಾಷ್ಟ್ರಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ದ್ವಿತೀಯ ಸ್ಥಾನ…

ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಮೋದಿಗೆ ಜನ ಭರ್ಜರಿ ಸ್ವಾಗತ ಕೋರಿದ್ದಾರೆ. ನಿಗದಿತ ಸಮಯಕ್ಕೆ ಮೊದಲೇ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ…

ಅಫಘಾತದಲ್ಲಿ ಮೃತ ಪಟ್ಟ ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಸಿ.ಎಂ ಗೆ BYV ಮನವಿ

ಬೆಂಗಳೂರು: ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ…

ಮಣಿಪಾಲದ ಡೆಲ್ಲಿ ಡಾಬಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಅಪಾರ ಪ್ರಮಾಣದಲ್ಲಿ ಹಾನಿ

ಮಣಿಪಾಲ: ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರವಿರುವ ಡಾಬಾ ಒಂದರಲ್ಲಿ ಸ್ಪೋಟ ಸಂಭವಿಸಿದೆ. ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರ ಇರುವ ಡೆಲ್ಲಿ ಡಾಬಾದಲ್ಲಿ ಸ್ಪೋಟ ಸಂಭವಿಸಿದ್ದು ಎರಡು ಗ್ಯಾಸ್ ಸಿಲಿಂಡರ್ ಗಳು ಒಂದರ ಹಿಂದೆ ಒಂದರಂತೆ ಸ್ಪೋಟಗೊಂಡಿವೆ. ಮೊದಲು ಬೆಂಕಿ ಆವರಿಸಿದ್ದು ಅದರ…

You Missed

ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ
ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ