ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ
ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…
“ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ
🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ…
“ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ವತಿಯಿಂದ ಹೆಗ್ಗದ್ದೆ ಹಾಗೂ ಕಸಬಾ, ಹೆಬಸ್ಸಾಲೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…
ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…
ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ
ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್
ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…
ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!
ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…
ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”
🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…
ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.















