ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆಯ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿದು ಬಿದ್ದು ರಿಕ್ಷಾ ಜಂಖಂಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನ 3.30 ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಸಂಪೂರ್ಣ…
ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್
ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ರಾಜ್ಯಾದ್ಯಂತ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ. 7…
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ. ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ…
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ…
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಮುಂಡಾಜೆ : ರಾಷ್ಟ್ರೀಯ ಹೆದ್ದಾರಿ N-73ರಸ್ತೆಯ ಮುಂಡಾಜೆ ಸೋಮಂತ್ತಡ್ಕದಲ್ಲಿ Kwid KA19MG6357 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು…
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ
ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ.…
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಮಂಗಳೂರು: ಉಭಯ ಜಿಲ್ಲೆಗಳಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್…
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬಟ್ಟೆ ಒಗೆಯಲು ತೆರಳಿದ ಮನೆಯವರೊಂದಿಗೆ ನೇತ್ರಾವಾತಿ ನದಿ ತಟಕ್ಕೆ ಹೋದ ಬಾಲಕ ಮನೆಯವರ ಕಣ್ತಪ್ಪಿಸಿ, ಅನತಿ ದೂರದಲ್ಲಿ ನೀರಲ್ಲಿ ಇಳಿದು ಹುಡುಗಾಟ ಮಾಡಲು ಹೋಗಿ, ಆಯ ತಪ್ಪಿ ನದಿಗೆ ಬಿದ್ದು, ಪ್ರಾಣಕ್ಕೆ ಸಂಚಕಾರ ತಂದುಕೊಂಡ…
















