ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ
ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರದ ಕಾನರ್ಪ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ…
ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ನಡೆಯಲಿದೆ. 93ನೇ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ ನಡೆಯಲಿದೆ. ವಸ್ತು ಪ್ರದರ್ಶನ ಮಂಟಪದಲ್ಲಿ ದಿನಾಂಕ 15/11/2025ನೇ ಶನಿವಾರ ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ರಾಜ್ಯಮಟ್ಟದ ವಸ್ತು…
ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಯಾವುದೇ ಮನವಿಯ ಮೇರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳನ್ನು ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರು RTC ಕಾಲಂ 11ರಲ್ಲಿ ಸೇರಿಸಿ ಸಕ್ರಮ ಗೊಳಿಸುವಂತೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್…
ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ
ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಮಂಡಲ ಉಪಾಧ್ಯಕ್ಷ ಕೊರಗಪ್ಪ…
ವೀಲ್ ಚೇರ್ ನಲ್ಲಿ ಕುಳಿತು ಎಳನೀರು ವ್ಯಾಪಾರ ಮಾಡುತ್ತಿದ್ದ ಜಗದೀಶ ರವರಿಗೆ ಆಸರೆಯಾದ ಸಿಎ ಬ್ಯಾಂಕ್ ಧರ್ಮಸ್ಥಳ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ್ ಎಂಬವರಿಗೆ ಆಸರೆಯಾದ ಸಿಎ ಬ್ಯಾಂಕ್ ಧರ್ಮಸ್ಥಳ. ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ ಶಕ್ತಿಯನ್ನೇ ಕಳೆದುಕೊಂಡರೂ ಕೂಡಾ ಛಲ ಬಿಡದ ತ್ರಿವಿಕ್ರಮನಂತೆ…
ಸಾಯೋದು ಬೇಡಪ್ಪಾ ಎನ್ನುತ್ತಿರುವ ಮಗಳು, ಸಾವಿನ ಮನೆಕಡೆ ಮುಖ ಮಾಡಿದ ತಂದೆ, ಮಗಳ ಪಾಲಿಗೆ ದೇವರಾಗಿ ಬಂದ ಪೋಲಿಸರು
ಮಂಗಳೂರು: ಕುಟುಂಬದಲ್ಲಿ ದಂಪತಿಗಳಿಬ್ಬರ ನಡುವೆ ನಡೆದ ಕಲಹದಿಂದ ಬೇಸತ್ತ ವಿವಾಹಿತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರು ಅಂಬಿಕಾ ನಗರ ನಿವಾಸಿಯೋರ್ವರು ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವರಾಗಿದ್ದು…
ಬೆಳ್ತಂಗಡಿಗೆ ಪೋಲೀಸ್ ಉಪವಿಭಾಗ ಸ್ಥಾಪನೆ ಮೊದಲ ಡಿ.ವೈ.ಎಸ್ಪಿಯಾಗಿ ಸಿ.ಕೆ.ರೋಹಿಣಿ ನೇಮಕ
ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು ಬೆಳ್ತಂಗಡಿ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿಣಿ…
ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್
ಬಹುನಿರೀಕ್ಷಿತ ಐಸಿಸಿ ವುಮೆನ್ಸ್ ಇಂಟರ್ ನ್ಯಾಷನಲ್ ವರ್ಲ್ಡ್ ಕಪ್ ನಲ್ಲಿ ಭಾರತದ ವನಿತೆಯರು ಮೇಲುಗೈ ಸಾಧಿಸಿಯೇ ಬಿಟ್ಟಿದ್ದಾರೆ. ಈ ಮೂಲಕ ಹಿಂದೆ ಫೈನಲ್ ನಲ್ಲಿ ಅನುಭವಿಸಿದ ಎರಡು ಸೋಲುಗಳಿಗೆ ಉತ್ತರ ಕಂಡುಕೊಂಡಿದ್ದಾರೆ. ವಿಶ್ವಕಪ್ ನಲ್ಲಿ ಈ ವರ್ಷ ಮೂರನೇ ಬಾರಿಗೆ ಫೈನಲ್…
















