ಮಂಗಳೂರು ಕಮೀಷನರ್ ಸಹಿತ 35ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ! ನೂತನ ಕಮೀಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕ
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್...