ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯರವರು ಇನ್ನಿಲ್ಲ
ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ(78) ಅವರು ಫೆ.19 ರಂದು ಮಧ್ಯಾಹ್ನ ವಯೋಸಹಜವಾಗಿ ತಮ್ಮ ಉಜಿರೆ ಪಡುವೆಟ್ಟು ಮನೆಯಲ್ಲಿ ದೈವಾಧೀನರಾದರು. ಭಾಗೀರಥಿಯಮ್ಮ...