ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾದ ಆಯುಷ್‌ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು.

ಬೆನಕ ಹೆಲ್ತ್ ಸೆಂಟರ್, ಉಜಿರೆಯ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್‌ ವೈದ್ಯ ಪದ್ಧತಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ “ಆಯುಷ್ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಸಮರ್ಪಣೆ, ಸೇವಾಭಾವ ಮತ್ತು ಮಾನವೀಯ ವೈದ್ಯಕೀಯ ದೃಷ್ಟಿಕೋನವನ್ನು ಪ್ರಶಂಸಿಸಲಾಯಿತು. ಈ ವೇಳೆ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಡಾ.ಮೋಹನ್ ಆಳ್ವ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ