ವಿವಾದಾತ್ಮಕ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ

ಬೆಂಗಳೂರು: ಸದಾ ಹಿಂದೂ ಧರ್ಮ ಹಾಗೂ ಹಿಂದೂ ದೇವರುಗಳನ್ನು ಅವಮಾನಿಸುವ ಮಾತುಗಳನ್ನಾಡುವ ವಿವಾದಾತ್ಮಕ ಸಾಹಿತಿ ಕೆ.ಎಸ್. ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಭಗವಾನ್.ಗೆ ಜಾಮೀನು ಮಂಜೂರು ಮಾಡಿತ್ತು.

READ ALSO