ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಜೋಡುನೆರಳೆ ಸಮೀಪದಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.

ಮುಂಡಾಜೆ- ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೇರಳೆ ಸಮೀಪದ ಬೊಳ್ಳೂರುಬೈಲು ಕ್ರಾಸ್ ಬಳಿ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್ ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22) ಎಂದು ಗುರುತಿಸಲಾಗಿದೆ.

ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ