ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು.

ರೂ 1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಶಾಸಕ ಹರೀಶ್ ಪೂಂಜರವರು ತಿಳಿಸಿದರು.

ಬಳಂಜ-ನಾಲ್ಕೂರು- ತೆಂಕಕಾರಂದೂರುವಿನ ಆಟೋ ಚಾಲಕ ಮಾಲಕ ಸಂಘದಿಂದ ಸುಸಜ್ಜಿತ ಆಟೋ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ,ಹಿರಿಯರಾದ ಯುವರಾಜ್ ಜೈನ್,ಇಂಜೀನಿಯರ್ ದಶರಥ,ಗಣೇಶ್ ಸಂಭ್ರಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಗ್ನೀವೀರ್ ಯೋಜನೆಯಲ್ಲಿ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ರಂಜಿತ ಸಹೋದರರ ಹೆತ್ತವರನ್ನು ಗೌರವಿಸಲಾಯಿತು. ಅನುದಾನ ನೀಡಿದ ಶಾಸಕರನ್ನು ಅಭಿನಂದಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    ಬೆಳ್ತಂಗಡಿ:ಅ.01. ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖಾರಿಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ ಕೊನೆಗೂ ಸರ್ಕಾರದಿಂದ ಅಧಿಕೃತ ಸ್ಪಂದನೆ ದೊರೆತಿದೆ.…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್