ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಪ್ರಕಟಣೆ ನೀಡಿ, ಸಂಘದ ಎಲ್ಲಾ ಸದಸ್ಯರು ಮಹಾಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಸಂಘದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಅಮೂಲ್ಯ ಸಲಹೆ–ಸೂಚನೆಗಳನ್ನು ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಮಹಾಸಭೆಯ ಬಳಿಕ 2025–26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.70 ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ಸಂಘದ “ಎ” ಅಥವಾ “ಸಿ” ತರಗತಿ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 5 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 14 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 11 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 23 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 31 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 16 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ