ಇಂದು ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದ ಶಿಲಾನ್ಯಾಸ ಕಾರ್ಯಕ್ರಮ

ಬಂಗಾಡಿ: ಬಂಗಾಡಿ ಸೀಮೆಯ ಧರ್ಮ ದೇವತೆಗಳಾದ ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದಲ್ಲಿ ಉತ್ತಮ ವಾಸ್ತು ವಿನ್ಯಾಸದೊಂದಿಗೆ ನೂತನ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 26.11.2025 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ನಡೆಯಲಿದೆ.

ಬೆಳಿಗ್ಗೆ 09.30ರ ಧನುರ್ಲಗ್ನ ಸುಮುಹೂರ್ತದಲ್ಲಿ ನೀಲೇಶ್ವರ ಆಲಂಬಾಡಿ ಶ್ರೀ ವೇ। ಮೂ। ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ದೈವಜ್ಞರಾದ ನೆಲ್ಯಾಡಿ ಶ್ರೀ ಶ್ರೀಧರ ಗೋರೆಯವರ ಪ್ರಶ್ನಾಚಿಂತನೆಯಂತೆ, ಖ್ಯಾತ ವಾಸ್ತು ಶಿಲ್ಪಿಗಳಾದ ಪ್ರಸಾದ್ ಭಟ್ ಮುನಿಯಂಗಳ ಇವರ ವಾಸ್ತು ವಿನ್ಯಾಸದಲ್ಲಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕೇಸರರಾದ ಶ್ರೀ ಶರತ್‌ ಕೃಷ್ಣ ಪಡ್ಡೆಟ್ನಾಯ, ಇವರ ಘನ ಉಪಸ್ಥಿತಿಯಲ್ಲಿ, ಡಾ| ಪ್ರದೀಪ್ ಎ., ಇವರ ಮಾರ್ಗದರ್ಶನದಲ್ಲಿ ಬಂಗಾಡಿ ಸೀಮೆಯ ಧರ್ಮ ದೇವತೆಗಳಾದ ಉಳ್ಳಾಕುಳ ಮೂಲಸ್ಥಾನ ಕರುವಲ್ಲ ಕಲ್ಲಗುಂಡದಲ್ಲಿ ಉಳ್ಳಾಯ-ಉಳ್ಳಾಲ್ತಿ, ಬೈರವ-ಮೂರ್ತಿಲ್ಲಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ನೂತನ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮವು ಊರ ಪರವೂರ ಗಣ್ಯ ಮಾನ್ಯರ ಹಾಗೂ ಭಕ್ತಾದಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ