“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಾ.15ರಂದು ಬಂಗಾಡಿ ಕೊಲ್ಲಿ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ಜರುಗಲಿರುವುದು.

ಉದ್ಘಾಟನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ನೆರವೇರಿಸಲಿದ್ದಾರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್, ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ

ಸಮಾರೋಪ ಕಾರ್ಯಕ್ರಮ ಸಂಜೆ 6.30ರಿಂದ ಕೆ.ಗಂಗಾಧರ ಗೌಡ ಮಾಜಿ ಸಚಿವರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಶಿಧರ್ ಶೆಟ್ಟಿ ನವಶಕ್ತಿ, ಡಿ.ಕಿರಣ್ ಚಂದ್ರ ಪುಷ್ಪಗಿರಿ, ಸುಮಂತ್ ಕುಮಾರ್ ಜೈನ್, ರಕ್ಷಿತ್ ಶಿವರಾಂ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 52 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 16 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 584 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 144 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ