ಇನ್ಮುಂದೆ ವಾರದಲ್ಲಿ 5ದಿನ ಮಾತ್ರ ಬ್ಯಾಂಕ್ ತೆರೆಯಲಿದೆ, ಶನಿವಾರ ಬ್ಯಾಂಕ್ ಗಳಿಗೆ ರಜೆ ನೀಡಿ ರಾಜ್ಯಸರ್ಕಾರದ ಆದೇಶ!

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಯಾದಗಿರಿ, ಬೀದರ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಬ್ಯಾಂಕ್ ಗಳಿಗೆ ಗ್ರಾಹಕರು ತೆರಳುವುದರಿಂದಾಗಿ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾದ ಕಾರಣ, ರಾಜ್ಯ ಸರ್ಕಾರ ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್ ಗಳಿಗೆ ಹಾಲಿ ಇರುವಂತ 2ನೇ ಮತ್ತು 4ನೇ ಶನಿವಾರದ ರಜೆಯ ಜೊತೆಗೆ, ಇನ್ಮುಂದೆ ಎಲ್ಲಾ ಶನಿವಾರವೂ ಕೂಡ ರಜೆಯನ್ನು ನೀಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಡಿಪಿಎಆರ್ ನ ಅಧೀನ ಕಾರ್ಯದರ್ಶಿ ಮೊಹ್ಮದ್ ನೀಮ್ ಮೊಮಿನ್ ಅವರು, ರಾಜ್ಯದಲ್ಲಿ ಸೆಕ್ಷನ್ 25ರ ನೆಗೋಷಿಬಲ್ ಇನ್ಟ್ರೂಮೆಂಟ್ಸ್ ಆಕ್ಟ್ 1881ರ ಅಡಿಯಲ್ಲಿ ಬ್ಯಾಂಕ್ ಗಳಿಗೆ 2ನೇ ಮತ್ತು 4ನೇ ಶನಿವಾರದ ಜೊತೆಗೆ, ಮುಂದಿನ ಆಗಸ್ಟ್ ಎರಡನೇ ವಾರದ ತನಕ ಎಲ್ಲಾ ಶನಿವಾರಗಳನ್ನು ರಜಾ ದಿನಗಳಾಗಿ ಘೋಷಣೆ ಮಾಡಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 138 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 67 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು