ತುಂಬಿ ಹರಿಯುವ ನದಿಯಲ್ಲಿ ಯುವಕರ ಹುಚ್ಚಾಟ! ಸೇತುವೆಯಿಂದ ಹಾರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್!

READ ALSO

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ಸೇತುವೆ ಮೇಲಿನಿಂದ ತುಂಬಿ ಹರಿಯುವ ನದಿಗೆ ಹಾರಿ ಇಜಾಡುವ ದುಸ್ಸಾಹಸಕ್ಕೆ ಮುಂದಾಗುತ್ತಿದ್ದಾರೆ ಯುವಕರು. ಯುವಕರು ಸೇತುವೆಯಿಂದ ಹಾರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇವರೆಲ್ಲರು ಈ ಭಾಗದ ಸ್ಥಳೀಯ ನಿವಾಸಿಗಳೆಂದು ತಿಳಿದು ಬಂದಿದೆ. ಈ ಹಿಂದೆ ನದಿಗೆ ಹಾರಿದವರನ್ನು ರಕ್ಷಣೆ ಮಾಡುತ್ತಿದ್ದ ತಂಡ ಇವರೆಂದು ಎಂದು ತಿಳಿದು ಬಂದಿದೆ.