
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಇಂದು ನಡೆದಿದೆ.
ಬೀಡಿ ತೆಗೆಯುವ ನೆಪದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.
ಯುವತಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಸ್ಥಳೀಯ ಬಜರಂಗದಳದ ಯುವಕರು ಧಾವಿಸಿ ಅತ್ಯಾಚಾರಕ್ಕೆ ಯತ್ನಿಸಿದ ಸಲೀಂ ಎಂಬಾತನನ್ನು ಹಿಡಿದು ಧರ್ಮಸ್ಥಳ ಪೋಲೀಸರಿಗೆ ಒಪ್ಪಿಸಿದ್ದಾರೆ
