ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ

ಮಂಗಳೂರು: ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವ, ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಹಾಗೂ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು, ಚಿತ್ರದುರ್ಗ ಕಬೀರಾನಂದ ಆಶ್ರಮದ ಪೂಜ್ಯ ಶ್ರೀ ಶ್ರೀ ಶಿವಲಿಂಗಾನಂದ ಸ್ವಾಮೀಜಿಯವರು, ಶ್ರೀ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹುಕ್ಕೇರಿ ಹಿರೇಮಠ, ಬೆಳಗಾವಿ, ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಸೇರಿದಂತೆ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು ಮತ್ತು ಪ್ರಹ್ಲಾದ್ ಜೋಶಿ ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣ ಸಚಿವರು, ಡಿ.ವಿ ಸದಾನಂದ ಗೌಡ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರು, ಸಂಸದರಾದ ಕ್ಯಾ// ಬ್ರಿಜೇಶ್ ಚೌಟ, ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ಹರೀಶ್ ಪೂಂಜಾ , ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಶ್ರೀ ಮಂಜುನಾಥ ಭಂಡಾರಿ ಸದಸ್ಯರು, ವಿಧಾನ ಪರಿಷತ್, ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ಮಾಜಿ ಶಾಸಕರಾದ ಗಂಗಾಧರ್ ಗೌಡ ಅವರು, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀ ಮನೋಜ್ ಕುಮಾರ್ ಕೋಡಿಕಲ್ ಅವರು, ಹೊಸ ದಿಗಂತ ಪತ್ರಿಕೆಯ ಸಿಇಒ ಶ್ರೀ ಪ್ರಕಾಶ್ ರವರು, ಉಪಸ್ಥಿತರಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ