ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!

ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು ಹೋಗಿದ್ದಾರೆ.

https://www.instagram.com/reel/DEZpwAhMXAe/?igsh=MXgwMHBuYmR2aHZvNg==

ಬಿಗ್ಬಾಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ಕಿಚ್ಚ ಸುದೀಪ್ ಕೋಪದಲ್ಲೇ ಆಚೆ ಹೋಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ತ್ರಿವಿಕ್ರಮ್. ಈ ಹಿಂದೆ ಬಿಗ್ಬಾಸ್ ಮನೆ ಮಂದಿಗೆ ಒಂದು ಟಾಸ್ಕ್ ಅನ್ನು ಕೊಟ್ಟಿರುತ್ತಾರೆ. ಆಗ ಆ ಟಾಸ್ಕ್ನಲ್ಲಿ ತ್ರಿವಿಕ್ರಮ್, ಭವ್ಯಾ ಗೌಡ ಹಾಗೂ ರಜತ್ ಆಚೆ ಉಳಿದುಕೊಂಡಿರುತ್ತಾರೆ. ಅಲ್ಲದೇ ಚೈತ್ರಾ, ಧನರಾಜ್, ಮಂಜು, ಮೋಕ್ಷಿತಾ, ಗೌತಮಿ ಹಾಗೂ ಹನುಮಂತ ಟಾಸ್ಕ್ ಆಡಲು ಓಕೆ ಅಂತ ಹೇಳಿತ್ತಾರೆ. ಆಗ ಧನರಾಜ್, ಹನುಮಂತನ ಮುಂದೆ ಬಂದ ತ್ರಿವಿಕ್ರಮ್ ಇಷ್ಟು ದಿನ ನಾವು ನಿಮಗೆ ಅನ್ನ ಹಾಕಿದ್ದೀವಿ, ಈಗ ನೀವು ನಮಗೆ ಹಾಕಿ ಎನ್ನುವ ಹೇಳಿಕೆ ನೀಡುತ್ತಾರೆ.

https://www.instagram.com/reel/DEZpwAhMXAe/?igsh=MXgwMHBuYmR2aHZvNg==

ಇದೇ ವಿಚಾರವಾಗಿ ಕಿಚ್ಚನ ಪಂಚಾಯ್ತಿಯಲ್ಲಿ ಪ್ರಸ್ತಾಪ ಆಗಿದೆ. ಆಗ ಕಿಚ್ಚ ಸುದೀಪ್ ಮುಂದೆಯೇ ತ್ರಿವಿಕ್ರಮ್ ನಾನು ಎಲ್ಲಿ ಹಾಗೇ ಹೇಳಿದ್ದೀನಿ ಅಂತ ವಾದ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಕಿಚ್ಚ ಸುದೀಪ್ ವೇದಿಕೆಯಿಂದಲೇ ಹೊರಟು ಹೋಗಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 108 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ